LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

"ಆರ್‌ಎಸ್‌ಎಸ್‌ಇಲ್ಲದೆ ಬಿಜೆಪಿ ಶೂನ್ಯ: ಪ್ರಿಯಾಂಕ್‌ಖರ್ಗೆ"

ಬೆಂಗಳೂರು : ಬಿಜೆಪಿ ಆರ್‌ಎಸ್‌ಎಸ್ ನ ಕೈಗೊಂಬೆ. ಆರ್‌ಎಸ್‌ಎಸ್‌ಇಲ್ಲದೆ ಬಿಜೆಪಿ ಶೂನ್ಯ. ಧರ್ಮಇಲ್ಲದೆಆರ್‌ಎಸ್‌ಎಸ್‌ಜೀರೋಎಂದು ಬೆಂಗಳೂರಿನಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಅವರು, ನಾನು ಹಿಂದೂ, ಅಥವಾ ಹಿಂದೂಧರ್ಮದ ವಿರೋಧಿಅಲ್ಲ `ಖSS' ವಿರೋಧಿ. ಕರಾವಳಿ ಮಲೆನಾಡಿನಲ್ಲಿಯಾರು ಬಲಿಯಾಗಿದ್ದಾರೆ ಮಾಹಿತಿತೆಗೆಯಿರಿ.ಬೇರೆ ಸಂಘಟನೆಗಳು ದೊಡ್ಡದೊಣ್ಣೆ ಹಿಡಿದುಕೊಂಡು ಓಡಾಡಿದರೆ ಒಪ್ಪುತ್ತೀರಾ? ಶಾಲೆಗಳಲ್ಲಿ ಆರ್‌ಎಸ್‌ಎಸ್ ನಿಂದ ನಡೆಯುತ್ತಿರುವ ಬ್ರೈನ್‌ ವಾಷ್ ನಿಲ್ಲಬೇಕುಆರ್‌ಎಸ್‌ಎಸ್ ಲೈಂಗಿಕ ಕಿರುಕುಳದ ಬಗ್ಗೆ ಪುಸ್ತಕವನ್ನೇ ಬರೆದಿದ್ದಾರೆ ಹನುಮೇಗೌಡ ಎಂಬ ಪುಸ್ತಕ ಬರೆದಿದ್ದಾರೆ.

ಬಿಜೆಪಿ ಆರ್‌ಎಸ್‌ಎಸ್‌ಕೈಗೊಂಬೆಯಾಗಿದ್ದುಆರ್‌ಎಸ್‌ಎಸ್‌ತೆಗೆದುಬಿಟ್ಟರೆ ಬಿಜೆಪಿ ಶೂನ್ಯ.ಇನ್ನುಧರ್ಮವಿಲ್ಲದೆಆರ್‌ಎಸ್‌ಎಸ್ ಸಹ ಶೂನ್ಯ ನಾನು ಹಿಂದುಅಥವಾ ಹಿಂದೂಧರ್ಮದ ವಿರೋಧಿಅಲ್ಲಆರ್‌ಎಸ್‌ಎಸ್ ವಿರೋಧಿ ಆ ತತ್ವದಲ್ಲಿ ಸಮಾನತೆಇಲ್ಲತತ್ವದಲ್ಲಿ ನಮ್ಮ ಸಂವಿಧಾನಕ್ಕೆ ಅವಕಾಶ ಇಲ್ಲ ಸಂವಿಧಾನಇಲ್ಲದಿದ್ದರೆ ನಾವು ಇಲ್ಲ. ಕರಾವಳಿ ಮಲೆನಾಡಿನಲ್ಲಿಯಾರ್ಯಾರು ಬಲಿಯಾಗಿದ್ದಾರೆ ಲೆಕ್ಕ ಹಾಕಿ, ಬಿಜೆಪಿಯವರು ಮಕ್ಕಳು ಯಾರಾದ್ರೂ ಬಲಿಯಾಗಿದ್ದಾರೆ ಬಡವರು ಹಿಂದುಳಿದ ವರ್ಗದವರುದಲಿತರು ಬಲಿಯಾಗಿದ್ದಾರೆ ನಮ್ಮ ಸರ್ಕಾರಿಅನುದಾನಿತ ಶಾಲೆಗಳಲ್ಲಿ ಆರ್‌ಎಸ್‌ಎಸ್‌ಇಂದ ಬ್ರೈನ್‌ ಮಾಷ್‌ಆಗುತ್ತದೆಅದು ನಿಲ್ಲಬೇಕುಎಂದು ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿಆರ್‌ಎಸ್‌ಎಸ್ ಚಟುವಟಿಕೆಗಳ ಮೇಲೆ ಕಡಿವಾಣ ಹಾಕಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕಖರ್ಗೆ ಪತ್ರ ಬರೆದಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು