LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಭಂಗಾರ್ ಸ್ಫೋಟ ಪ್ರಕರಣ ಟಿಎಂಸಿ ಮಾಜಿ ಶಾಸಕ ಸಾಕತ್ ಮೊಲ್ಲಾ ಅರೆಸ್ಟ್

ಕೋಲ್ಕತ್ತಾ: ಭಂಗಾರ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್‌ನ ಮಾಜಿ ಶಾಸಕ ಸಾಕತ್ ಮೊಲ್ಲಾ ಅವರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಂಧನದಿಂದ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದೆ.ಸಾಕತ್ ಮೊಲ್ಲಾ ತಲೆಮರೆಸಿಕೊಂಡಿದ್ದಾರೆ ಎಂದು ಘೋಷಿಸಿದ ಕೆಲವೇ ಗಂಟೆಗಳ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ ತಡ ರಾತ್ರಿ ಪಶ್ಚಿಮ ಬಂಗಾಳದ ದಕ್ಷಿಣ 24 ಪರ ಗಣ ಜಿಲ್ಲೆಯಲ್ಲಿ ಅವರನ್ನು ಬಂಧಿಸಿದೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆದಿದೆ ಎಂದು ಎನ್‌ಐಎ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರ ಮಗಳು, ನನ್ನ ತಂದೆ ಮನೆಯಲ್ಲಿ ಇರಲಿಲ್ಲ. ಅವರು ವೈಯಕ್ತಿಕ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು. ಚಿಂಗ್ರಿಘಾಟ್ ಬಳಿ ಅವರು ಅಧಿಕಾರಿಗಳಿಗೆ ಶರಣಾದರು ಎಂದು ಮಾಹಿತಿ ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು