LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಹಸಿರು ಕ್ರಾಂತಿಯ ಹರಿಕಾರ ಬಾಬೂಜಿ ಅವರ ಜನ್ಮ ದಿನಾಚರಣೆ

ತಿ.ನರಸೀಪುರ: ಬಾಬು ಜಗಜೀವನರಾಮ್ ಅವರು ಸೃಷ್ಟಿಸಿದ ಹಸಿರು ಕ್ರಾಂತಿಯಿಂದ ದೇಶದಲ್ಲಿ ಬಡವರಿಗೆ ಆಹಾರದ ಕೊರತೆ ದೂರವಾಯಿತು. ಹಸಿರು ಕ್ರಾಂತಿಯ ಹರಿಕಾರ ಬಾಬೂಜಿ ಸಮಾಜದ ಕಟ್ಟಕಡೆಯ ವ್ಯಕ್ತಿಯ ಜೀವನಕ್ಕೂ ಆದ್ಯತೆ ಕೊಟ್ಟಿದ್ದರಿಂದ ಇಂದು ಸಮಾಜದಲ್ಲಿ ಆಹಾರ ಪದಾರ್ಥಗಳ ಕೊರತೆಯಿಲ್ಲ ಎಂದು ತಾಲ್ಲೂಕು ದಂಡಾಧಿಕಾರಿ ಸುರೇಶಾಚಾರ್ ಸ್ಮರಿಸಿದರು.

ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲ್ಲೂಕು ಆಡಳಿತ,ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಬಾಬು ಜಗಜೀವನ್ ರಾಮ್ ಇವರ ಸಂಯುಕ್ತ ಆಶ್ರಯದಲ್ಲಿ ಸರಳವಾಗಿ ಹಮ್ಮಿಕೊಂಡಿದ್ದ ಬಾಬು ಜನಜೀವನ ರಾಮ್ ಮೋಹನ್ ಅವರ 117 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಧಿಕಾರ ಮತ್ತು ಆಸ್ತಿಯಿಂದ ಗಳಿಸಲಾಗದ ಕೀರ್ತಿಯನ್ನು ಸೇವೆ ಹಾಗೂ ತ್ಯಾಗದಿಂದ ಗಳಿಸಬಹುದೆಂದು ಬಾಬು ಜಗಜೀವನ ರಾಮ್‍ರ ಬದುಕು ತಿಳಿಸಿ ಕೊಡುತ್ತದೆ ಎಂದು ಅಭಿಪ್ರಾಯ ಪಟ್ಟರು. ಬಾಬೂಜಿ ಎಂದೇ ಹೆಸರಾಗಿದ್ದ ಬಾಬು ಜಗಜೀವನ ರಾಮ್ ನಿಸ್ವಾರ್ಥ ಸೇವೆ, ಸ್ವಾತಂತ್ರ್ಯ ಚಳವಳಿ ಮತ್ತು ಸಮರ್ಪಣಾ ಮನೋಭಾವದ ಹೋರಾಟದಿಂದ ಸಮಾಜಕ್ಕೆ ಆದರ್ಶಪ್ರಾಯ ವ್ಯಕ್ತಿಯಾಗಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು