LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಬಿಟ್‍ಕಾಯಿನ್ ಹಗರಣ: ಸಂದೀಪ್ ಪಾಟೀಲ್‍ಗೆ ನೋಟಿಸ್

ಬೆಂಗಳೂರು: ಬಿಟ್ ಕಾಯಿನ್ ಹಗರಣ ಸಂಬಂಧ ತನಿಖೆ ತೀವ್ರಗೊಳಿಸಿರುವ ಎಸ್‍ಐಟಿ ಐಜಿಪಿ ಸಂದೀಪ್ ಪಾಟೀಲ್‍ಗೆ ಮತ್ತೆ ನೋಟಿಸ್ ಜಾರಿ ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ಸಂದೀಪ್ ಪಾಟೀಲ್‍ಗೆ ನೋಟಿಸ್ ನೀಡಲಾಗಿದೆ.

ಜತೆಗೆ, ಈ ಹಿಂದೆ ವಿಚಾರಣೆಗೆ ಹಾಜರಾಗುವಂತೆ ಎಸ್‍ಐಟಿ ನೋಟಿಸ್ ನೀಡಿತ್ತು. ಆದರೆ, ಸಂದೀಪ್ ಪಾಟೀಲ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಬಗ್ಗೆ ಕಾರಣ ತಿಳಿಸುವಂತೆಯೂ ನೋಟಿಸ್‍ನಲ್ಲಿ ಎಸ್‍ಐಟಿ ಸೂಚಿಸಿದೆ.

ಬಿಟ್ ಕಾಯಿನ್ ಹಗರಣ ಸಂಬಂಧ ಫೆಬ್ರವರಿಯಲ್ಲಿ ಸಂದೀಪ್ ಪಾಟೀಲ್‍ರನ್ನು ಎಸ್‍ಐಟಿ ತೀವ್ರ ವಿಚಾರಣೆಗೆ ಒಳಪಡಿಸಿತ್ತು. ಸುಮಾರು 3 ತಾಸು ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆ ಹಾಕಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST