LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ಬಿಜೆಪಿ ನಾಯಕರು

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿಯಿಂದ ಈಗಾಗಲೇ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಿ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ರೂ, ಬಿಜೆಪಿಗೆ ತಲೆ ಬಿಸಿ ತಪ್ಪಿಲ್ಲ.

ಬಿಜೆಪಿಗೆ ಹಲವು ಕ್ಷೇತ್ರಗಳಲ್ಲಿ ಸಂಕಷ್ಟ ಎದುರಾಗಿದ್ದು, 100% ಗೆಲುವು ಆಗಲಿದೆ ಎಂಬುದಕ್ಕಿಂತ ಬಹುತೇಕ ಕಡೆ 50:50 ಅವಕಾಶಗಳೇ ಎಲ್ಲೆಡೆ ಕಂಡುಬರುತ್ತಿದೆ.ಗೆಲುವು ಸಾಧಿಸಿದರು ಸಾಧಿಸಬಹುದು ಅಥವಾ ಬಿಜೆಪಿಗೆ ಆ ಕ್ಷೇತ್ರಗಳಲ್ಲಿ ಹಿನ್ನಡೆಯಾದ್ರೂ ಆಗಬಹುದು ಎಂಬ ಲೆಕ್ಕಾಚಾರ ತಲೆಬಿಸಿಗೆ ಕಾರಣವಾಗಿದೆ.

ರಾಜಕೀಯ ವಿಶ್ಲೇಷಕರ ಪ್ರಕಾರ ಶೇ. 50 : 50ರಷ್ಟು ಮತಗಳಿಸುವ ಕ್ಷೇತ್ರ ಹಾಗೂ ಅಭ್ಯರ್ಥಿಗಳೆಂದರೆ, ಬೆಂಗಳೂರು ಗ್ರಾಮಾಂತರ - ಡಿ.ಕೆ.ಸುರೇಶ್ v/s ಡಾ.ಸಿ. ಎನ್.ಮಂಜುನಾಥ್., ತುಮಕೂರು - ಎಸ್.ಪಿ. ಮುದ್ದುಹನುಮೇಗೌಡ v/s ವಿ. ಸೋಮಣ್ಣ., ಉಡುಪಿ - ಚಿಕ್ಕಮಗಳೂರು - ಜಯಪ್ರಕಾಶ್ ಹೆಗ್ಡೆ v/s ಕೋಟ ಶ್ರೀನಿವಾಸಪೂಜಾರಿ., ದಾವಣಗೆರೆ - ಡಾ.ಪ್ರಭಾ ಮಲ್ಲಿಕಾರ್ಜುನ್ v/s ಗಾಯಿತ್ರಿ ಸಿದ್ದೇಶ್ವರ್., ಚಿಕ್ಕೋಡಿ - ಪ್ರಿಯಾಂಕಾ ಜಾರಕಿಹೊಳಿ v/s ಅಣ್ಣಾಸಾಹೇಬ್ ಜೊಲ್ಲೆ.,

ಬೀದರ್ - ರಾಜಶೇಖರ ಪಾಟೀಲ್ ಹುಮ್ನಾಬಾದ್ v/s ಭಗವಂತ ಖೂಬಾ. ಕೊಪ್ಪಳ - ರಾಘವೇಂದ್ರ ಹಿಟ್ನಾಳ್ v/s ಡಾ.ಬಸವರಾಜ ಕ್ಯಾವಟರ್., ಬಳ್ಳಾರಿ - ವಿ.ಎಸ್. ಉಗ್ರಪ್ಪ v/s ಬಿ.ಶ್ರೀರಾಮುಲು., ಹೀಗೆ ಘೋಷಣೆಯಾಗಿರುವ 20 ಕ್ಷೇತ್ರಗಳ ಪೈಕಿ 8 ಕ್ಷೇತ್ರಗಳಲ್ಲಿ ಬಿಜೆಪಿಗೆ 50:50 ಚಾನ್ಸ್ ಎಂಬ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಲಾಗುತ್ತಿದೆ. ಅಷ್ಟಕ್ಕೂ ಹೀಗೆ ಆಗಲು ಕಾರಣಗಳೆಂದರೆ, ಹೊಸಮುಖದ ಅಭ್ಯರ್ಥಿಗಳ ಆಯ್ಕೆ ಮತ್ತು ಆಖಾಡದಲ್ಲಿರುವುದು. ಕ್ಷೇತ್ರದಲ್ಲಿನ ಬಂಡಾಯ., ಚುನಾವಣೆ ಎದುರಿಸಿ ಅನುಭವವಿಲ್ಲದೇ ಇರುವುದು., ಅತಿಯಾದ ಆತ್ಮವಿಶ್ವಾಸ., ಕೇವಲ ರಾಷ್ಟ್ರೀಯ ನಾಯಕರನ್ನೇ ನಂಬಿ ಆಖಾಡಕ್ಕೆ ಧುಮುಕಿರುವುದು ಎಂದು ಹೇಳಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು