LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

3 ರಾಜ್ಯಗಳ ಸಿಎಂ ಆಯ್ಕೆಗೆ ಬಿಜೆಪಿ ವೀಕ್ಷಕರು

ಬೆಂಗಳೂರು: ಮೂರು ರಾಜ್ಯಗಳಲ್ಲಿ ಸರ್ಕಾರ ರಚಿಸಲು ಅಗತ್ಯ ಬಹುಮತಗಳಿಸಿರುವ ಭಾರತೀಯ ಜನತಾ ಪಕ್ಷ ಆಯಾ ರಾಜ್ಯಗಳ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರುಗಳ ಆಯ್ಕೆಗೆ ಶಾಸಕರ ಅಭಿಪ್ರಾಯ ಸಂಗ್ರಹಿಸಲು ವೀಕ್ಷಕರನ್ನು ನೇಮಿಸಿದೆ.

ರಾಜಸ್ಥಾನಕ್ಕೆ ಕೇಂದ್ರ ಸಚಿವ ರಾಜನಾಥಸಿಂಗ್, ಸಂಸದ ಸರೋಜ್‍ಪಾಂಡೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ವಿನೋಧ್ ತಾವಡೆ, ಮಧ್ಯ ಪ್ರದೇಶಕ್ಕೆ ಹರಿಯಾಣ ಮುಖ್ಯಮಂತ್ರಿ ಮನೋಹರ್‍ಲಾಲ್ ಕಟ್ಟರ್, ರಾಷ್ಟ್ರೀಯ ಓಬಿಸಿ ಮೋರ್ಚಾ ಅಧ್ಯಕ್ಷ ಡಾ. ಕೆ.ಲಕ್ಷ್ಮಣ್, ರಾಷ್ಟ್ರೀಯ ಕಾರ್ಯದರ್ಶಿ ಲಕ್ಷ್ಮಿ ಆಶಾ ಲಾಕಡಾ, ಚತ್ತೀಸ್‍ಘಡಕ್ಕೆ ಅರ್ಜುನ್‍ಮುಂಡಾ, ಸರ್ಬಾನಂದ್ ಸೋನಾವಾಲ್, ದುಶ್ಯಂತ್‍ಕುಮಾರ್ ಗೌತಮ್ ಅವರುಗಳನ್ನು ಮುಖ್ಯಮಂತ್ರಿಗಳ ಆಯ್ಕೆಗಾಗಿ ವೀಕ್ಷಕರನ್ನಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‍ಸಿಂಗ್ ನೇಮಿಸಿ ಆದೇಶ ಹೊರಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು