LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

" ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ಬಿಜೆಪಿ ಪ್ರತಿಭಟನೆ"

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜ್ಯಾತೀತ ಪ್ರಕರಣಕ್ಕೆ ಸಂಬAಧಪಟ್ಟAತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ಪ್ರತಿಭಟನೆ ನಡೆಸುತ್ತಿದೆ.
ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯ ಖಂಡಿಸಿ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧತೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸ ಹಾಗೂ ಗೃಹಕಚೇರಿ ಕೃಷ್ಣಬಳಿ ಪೊಲೀಸರ ಬಿಗಿ ಭದ್ರತೆ ನಿಯೋಜನೆಗೊಳಿಸಲಾಗಿದೆ. ಒಂದು ಕೆ ಎಸ್ ಆರ್ ಪಿ ತುಕಡಿ ಸೇರಿದಂತೆ ೮೦ಕ್ಕೂ ಹೆಚ್ಚು ಪೋಲಿಸರಿಂದ ಭದ್ರತೆ ಒದಗಿಸಲಾಗಿದೆ.

ಕುಮಾರ ಕೃಪ ಗೆಸ್ಟ್ ಹೌಸ್ ಬಳಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಿದ್ದಾರೆ. ವಶಕ್ಕೆ ಪಡೆದು ಎರಡು ಬಿಎಂಟಿಸಿ ಬಸ್‌ಗಳಲ್ಲಿ ಸಾಗಿಸಲು ವ್ಯವಸ್ಥೆ ಸಹ ಮಾಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿಪಕ್ಷ ನಾಯಕ ಆರ್ ಅಶೋಕ್, ಎಂಎಲ್ಸಿ ಸಿಟಿ ರವಿ ಎನ್ ರವಿಕುಮಾರ್, ಚಲವಾದಿ ನಾರಾಯಣ ಸ್ವಾಮಿ, ಶಾಸಕರಾದ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ, ಉದಯ್ ಗರುಡಾಚಾರ್, ಶಾಸಕರಾದ ಕೆ. ಗೋಪಾಲಯ್ಯ ಸೇರಿದಂತೆ ಶಿವಾನಂದ್ ಸರ್ಕಲ್ ನಿಂದ ಬಿಜೆಪಿ ನಾಯಕರು ಪ್ರತಿಭಟನೆ ಆರಂಭಿಸಿದರು. ಈ ವೇಳೆ ಸಿಎಂ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಪೊಲೀಸರು ಪ್ರತಿಭಟನಾ ನಿರತ ಬಿಜೆಪಿ ನಾಯಕರನ್ನು ವಶಕ್ಕೆ ಪಡೆದು, ಬಳಿಕ ಬಿಎಂಟಿಸಿ ಬಸ್‌ನಲ್ಲಿ ಬಿಜೆಪಿ ನಾಯಕರನ್ನು ಕರೆದೊಯ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು