LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ

ದೆಹಲಿ: ಮುಂದಿನ ೨೦೨೮ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಂದಿನ ಚುನಾವಣೆಯಲ್ಲಿ ತಮ್ಮ ಪಕ್ಷ ೧೪೦ ಸ್ಥಾನಗಳನ್ನುಗೆಲ್ಲುವ ಮೂಲಕ ಅಧಿಕಾರ ಚುಕ್ಕಾಣಿ ಹಿಡಿಯಲಿದೆ. ಅಧಿಕಾರ ಚುಕ್ಕಾಣಿ ಹಿಡಿಯುವ ಮೂಲಕ ಮತ್ತೆ ನಾವು ರಾಜ್ಯವನ್ನಾಳಲಿದ್ದೇವೆ ಎಂದಿದ್ದಾರೆ.
ಎಲ್ಲಾ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿಯುತ್ತಿದೆ. ಅತ್ಯಾಚಾರ ಸುಲಿಗೆಗಳು ನಡೆಯುತ್ತಿವೆ. ಕಾನೂನು ಸುವ್ಯವಸ್ಥೆ ಕುಸಿದಿದೆ. ಈ ಬಗ್ಗೆ ಸಿಎಂ ಗಮನಕ್ಕೆ ತಂದರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಗೃಹಸಚಿವರು ಇದ್ದು ಇಲ್ಲದಂತಾಗಿದ್ದಾರೆ. ನಾ.ರಾ. ಭರತ್‌ರೆಡ್ಡಿಯ ಗೂಂಡಾಗಿರಿಯ ಬಗ್ಗೆ ಇವರ ಗಮನಕ್ಕೂ ತಂದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದರು ದೂರಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಯಾಗುವುದಿಲ್ಲ. ವಿಜಯೇಂದ್ರ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲಿ ನಡೆಸುತ್ತೇವೆ ಎಂದು ತಿಳಿಸಿದರು. ಬಿಜೆಪಿ ರಾಷ್ಟಿçÃಯಾಧ್ಯಕ್ಷರಾಗಿ ನಿತಿನ್ ನವೀನ್ ಆಯ್ಕೆಯಾಗಿದ್ದಾರೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು