LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಸ್ಫೋಟ ಪ್ರಕರಣ: ಆರೋಪಿ ರೇಖಾಚಿತ್ರ ಬಿಡುಗಡೆ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಕೆ ನಡೆಸುತ್ತಿರುವ ಎನ್ ಐಎ ಇದೀಗ ಬಾಂಬ್ ಸ್ಪೋಟದ ಆರೋಪಿಯ ರೇಖಾಚಿತ್ರ ಬಿಡುಗಡೆ ಮಾಡಿದೆ.

ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಇದೀಗ ಬಾಂಬರ್ ನ ಫೋಟೋ ಸ್ಕೆಚ್ ಬಿಡುಗಡೆ ಮಾಡಿದೆ. ಈ ಬಾಂಬರ್ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ.

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ, ಶಂಕಿತ ಉಗ್ರ ಇನ್ನೂ ಪತ್ತೆಯಾಗಿಲ್ಲ. ಬಾಂಬರ್ ಪತ್ತೆಗಾಗಿ ಪೊಲೀಸರ ತಂಡ ಶೋಧ ನಡೆಸುತ್ತಿದೆ. ಈ ಮಧ್ಯೆ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನು ಎನ್ ಐಎ ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ನಿನ್ನೆಯಷ್ಟೇ ಬಾಂಬರ್ ಫೋಟೋ ಬಿಡುಗಡೆ ಮಾಡಿತ್ತು. ಇಂದು ಬಾಂಬರ್ ನ ರೇಖಾಚಿತ್ರವನ್ನು ಬಿಡುಗಡೆ ಮಾಡಲಾಗಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST