LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಟಿ20 ವಿಶ್ವಕಪ್‍ಗೆ ಬೋಲ್ಟ್ ರಾಯಭಾರಿ

ದುಬೈ: ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಸಹಭಾಗಿತ್ವದಲ್ಲಿ ಜೂನ್ 1 ರಿಂದ 29 ರವರೆಗೆ ನಡೆಯಲಿರುವ ಟಿ20 ವಿಶ್ವಕಪ್‍ನ ರಾಯಭಾರಿಯಾಗಿ ಸ್ಪ್ರಿಂಟ್ ದಂತಕಥೆ ಉಸೇನ್ ಬೋಲ್ಟ್ ಅವರನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಬುಧವಾರ ನೇಮಕ ಮಾಡಿದೆ.

ಜಮೈಕಾದ ಬೋಲ್ಟ್ 2008ರ ಬೀಜಿಂಗ್ ಒಲಿಂಪಿಕ್ಸ್‍ನಲ್ಲಿ 100 ಮೀಟರ್, 200 ಮೀಟರ್ ಮತ್ತು ್ಠ4100 ಮೀಟರ್ ಓಟಗಳಲ್ಲಿ ಪೂರೈಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಬೋಲ್ಟ್ ಪ್ರಸ್ತುತ 100 ಮೀಟರ್, 200 ಮೀಟರ್ ಮತ್ತು ್ಠ4100 ಮೀಟರ್ ರಿಲೇ ಓಟದಲ್ಲಿ (ಕ್ರಮವಾಗಿ 9.58 ಸೆಕೆಂಡು, 19.19 ಸೆಕೆಂಡು ಮತ್ತು 36.84 ಸೆಕೆಂಡು) ವಿಶ್ವ ದಾಖಲೆಗಳ ಒಡೆಯರಾಗಿದ್ದಾರೆ.

ವಿಶ್ವಕಪ್‍ನಲ್ಲಿ ತಮ್ಮ ಹೊಸ ಪಾತ್ರದ ಬಗ್ಗೆ ಬೋಲ್ಟ್ ಸಂತಸ ವ್ಯಕ್ತಪಡಿಸಿದ್ದಾರೆ. ‘ಐಸಿಸಿ ಪುರುಷರ ಟಿ20 ವಿಶ್ವಕಪ್‍ಗೆ ರಾಯಭಾರಿ ಆಗಿರುವುದಕ್ಕೆ ರೋಮಾಂಚನಗೊಂಡಿದ್ದೇನೆ. ಕ್ರಿಕೆಟ್ ಜೀವನದ ಭಾಗವಾಗಿರುವ ಕೆರಿಬಿಯನ್‍ನಿಂದ ಬಂದ ಈ ಕ್ರೀಡೆ ಯಾವಾಗಲೂ ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ’ ಎಂದು ಬೋಲ್ಟ್ ಐಸಿಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು