LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮತದಾನ ಬಹಿಷ್ಕಾರ

ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಜಿಲ್ಲೆಯ ಬಹುತೇಕ ಕಡೆ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ. ಆದರೆ ಜಿಲ್ಲೆಯ ಮೂರು ಕಡೆ ಮತದಾರರು ಮತದಾನ ಬಹಿಷ್ಕಾರ ಮಾಡಿದ್ದಾರೆ.

ಮುಂಜಾನೆ ಹತ್ತು ಗಂಟೆಯಾದರು ಕೂಡ...ಒಬ್ಬನೇ ಒಬ್ಬ ಮತದಾರ ಕೂಡ ಮತಗಟ್ಟೆಗೆ ಆಗಮಿಸಿ ಮತ ಹಾಕಿಲ್ಲ. ಹೀಗಾಗಿ ಮೂರು ಕಡೆ, ಬೂತ್ ಗಳು ಮತದಾರರು ಇಲ್ಲದೇ ಬಿಕೋ ಅಂತಿವೆ.ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ವಿಠಲಾಪುರ ಬಡಾವಣೆ ನಿವಾಸಿಗಳು ಮತದಾನ ಬಹಿಷ್ಕಾರ ಮಾಡಿದ್ದಾರೆ.

ಪಟ್ಟಣದ ವಾರ್ಡ್ 18ರ ನಿವಾಸಿಗಳು ಮತದಾನ ಮಾಡದಿರಲು ನಿರ್ಧರಿಸಿದ್ದಾರೆ. ಕಳೆದ ವಾರ ವಿಠಲಾಪುರ ಬಡಾವಣೆ ನಿವಾಸಿಯಾಗಿದ್ದ ಲಕ್ಷ್ಮಿ ಅನ್ನೋ ಗರ್ಭಿಣಿ ಮಹಿಳೆ ಹೆರಿಗೆ ಸಮಯದಲ್ಲಿ ಮೃತಪಟ್ಟಿದ್ದಳು. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಬಡಾವಣೆ ನಿವಾಸಿಗಳು ಆಗ್ರಹಿಸಿದ್ದರು. ಆದರೆ ಒಂದು ವಾರವಾದ್ರು ಕೂಡಾ ತಪ್ಪಿತಸ್ಥ ವೈದ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕಾರ ಮಾಡಿದ್ದಾರೆ. ವೈದ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಮಾತ್ರ ಮತದಾನ ಮಾಡ್ತೇವೆ ಅಂತ ಬಡಾವಣೆ ನಿವಾಸಿಗಳು ಹೇಳ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು