LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಚಿಕ್ಕಮಧುರೆ ಶ್ರೀ ಶನಿಮಹಾತ್ಮ ಸ್ವಾಮಿಯ ಬ್ರಹ್ಮರಥೋತ್ಸವ

ದೊಡ್ಡಬಳ್ಳಾಪುರ: ತಾಲೂಕಿನ ಐತಿಹಾಸಿಕ ಕ್ಷೇತ್ರವಾದ ಚಿಕ್ಕಮಧುರೆ ಶನಿಮಹಾತ್ಮ ಸ್ವಾಮಿಯ 69ನೇ ವರ್ಷದ ಬ್ರಹ್ಮ ರಥೋತ್ಸವ ಮಧ್ಯಾಹ್ನ 1.10 ರಿಂದ 1.58ರಲ್ಲಿ ಸಲ್ಲುವ ಶುಭ ಮಿಥುನ ಲಗ್ನದಲ್ಲಿ ಅದ್ಧೂರಿಯಾಗಿ ನೆರವೇರಿತು.

ಬ್ರಹ್ಮರಥೋತ್ಸವಕ್ಕೆ ನಾನಾ ಮೂಲೆಗಳಿಂದ ಸಹಸ್ರಾರುಸಂಖ್ಯೆಯಲ್ಲಿ ಭಕ್ತರು ಆಗಮಿಸಿ ರಥಕ್ಕೆ ಭಕ್ತಿಯಿಂದ ಬಾಳೆ ಹಣ್ಣು, ದವನ ಅರ್ಪಿಸಿ ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಿದರು.

ಬ್ರಹ್ಮರಥೋತ್ಸವಕ್ಕೂ ಮುನ್ನ ಶನಿಮಹಾತ್ಮ ಸ್ವಾಮಿಗೆ ಪೂರ್ಣಕುಂಭ ಕಳಸದೊಂದಿಗೆ ಪೂಜಾ ಕಾರ್ಯವನ್ನ ವಿಜೃಂಭಣೆಯಿಂದ ನೆರವೇರಿಸಲಾಯಿತು.
ಬ್ರಹ್ಮರಥೋತ್ಸವಕ್ಕೆ ಬಂದ ಭಕ್ತರಿಗೆ ಮುದ್ದೆ, ಕಾಳು ಸಾರು, ಪಾಯಸದ ಊಟ ವ್ಯವಸ್ಥೆ ಮಾಡಲಾಗಿತ್ತು.ಈ ವೇಳೆ ದೇವಾಲಯದ ಆಡಳಿತ ಮಂಡಳಿಯವರು, ಧರ್ಮದರ್ಶಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು