LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಗೆಲುವಿನ ವಿಶ್ವಾಸದಲ್ಲಿ ಬಿವೈಆರ್

ಶಿವಮೊಗ್ಗ: ಸಂಸದ ಬಿವೈ ರಾಘವೇಂದ್ರ ಗೆಲುವಿನ ವಿಶ್ವಾಸದಲ್ಲಿದ್ದಾರೆ. ನಗರದಲ್ಲಿಂದು ಮತ ಎಣಿಕೆ ಕೇಂದ್ರದಿಂದ ಹೊರಬಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಎನ್ ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಸಿಕ್ಕು ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವ ನಿರೀಕ್ಷೆ ನಿಜವಾಗುತ್ತಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಐದಾರರು ಸುತ್ತಿನ ಮತಎಣಿಕೆಯ ನಂತರ ತಾನು 35,000 ಮತಗಳ ಅಂತರ ಸಾಧಿಸಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದ ಅವರು ಹಲವಾರು ಬಗೆಯ ಅಪಪ್ರಚಾರಗಳ ಹೊರತಾಗಿಯೂ ತಾನು ಮುನ್ನಡೆ ಸಾಧಿಸಿ ಗೆಲುವಿನತ್ತ ಮುನ್ನುಗುತ್ತಿರುವುದು ಜನರಿಗೆ ತನ್ನ ಮೇಲಿರುವ ಪ್ರೀತಿ, ಅಭಿಮಾನ ಮತ್ತು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಇಟ್ಟುಕೊಂಡಿರುವ ವಿಶ್ವಾಸವನ್ನು ತೋರಿಸುತ್ತದೆ ಎಂದು ರಾಘವೇಂದ್ರ ಹೇಳಿದರು.ಮತದಾನೋತ್ತರ ಸಮೀಕ್ಷೆಗಳು ಸಹ ನಿಜವಾಗುತ್ತಿವೆ, ತನ್ನ ಗೆಲುವಂತೂ ನಿಶ್ಚಿತ ಆದರೆ, ಗೆಲುವಿನ ಅಂತರ ಎಷ್ಟಿರಲಿದೆ ಅನ್ನೋದನ್ನು ನೋಡಬೇಕಿದೆ ಎಂದು ರಾಘವೇಂದ್ರ ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು