LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಿಎಎ ಜಾರಿಗೆ ಸಂಪುಟದಲ್ಲಿ ಚರ್ಚೆ: ಪರಂ

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್ ಸಿಎಎ ಅನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂಗೀಕರಿಸುವ ಇಲ್ಲವೇ ತಿರಸ್ಕರಿಸುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಪರಮೇಶ್ವರ್ ಗೊಂದಲಮಯ ಪ್ರತಿಕ್ರಿಯೆ ನೀಡಿದರು. ಖರ್ಗೆ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವುದರಿಂದ ಅವರ ಅಥವಾ ಅವರ ಸ್ಪರ್ಧೆಯ ಬಗ್ಗೆ ತನಗೆ ಕಾಮೆಂಟ್ ಮಾಡಲಾಗದು ಆದರೆ ಅವರ ಮೇಲೆ ಕಾರ್ಯಕರ್ತರ ಒತ್ತಡವಿದೆ, ಅವರು ಸ್ಪರ್ಧಿಸಿದರೆ ಪಕ್ಷಕ್ಕೆ ದೊಡ್ಡ ಬಲ ಬಂದಂತಾಗುತ್ತದೆ ಎಂದು ಹೇಳಿದರು.

ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿಗಳ ಕೊರತೆಯೇನೂ ಇಲ್ಲ, ಸಂಭಾವ್ಯ ಅಭ್ಯರ್ಥಿಗಳ ನಡುವೆ ಪೈಪೋಟಿ ಹೆಚ್ಚಿರುವುದರಿಂದ ನಿರ್ಧರಿಸುವುದಕ್ಕೆ ತಡವಾಗುತ್ತಿದೆ ಎಂದು ಹೇಳಿದರು.ಅಭ್ಯರ್ಥಿಗಳ ಹೆಸರು ಸ್ಕ್ರೀನಿಂಗ್ ಸಮಿತಿಯ ಮುಂದಿದೆ, ಸಮಿತಿಯ ಸದಸ್ಯರು ಗೆಲ್ಲಬಹುದಾದ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು