LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಹೋಬಳಿ ಮಟ್ಟದಲ್ಲಿ ಕಾರ್ಯಕರ್ತರ ಪ್ರಚಾರ ಸಭೆ

ದೇವನಹಳ್ಳಿ: ಜಿಲ್ಲೆಯ ಪ್ರತಿಯೊಂದು ಹಳ್ಳಿಗಳ ಅಭಿವೃದ್ಧಿಗಳನ್ನು ಬಯಸುವ ಪಕ್ಷದ ಮುಖಂಡರು ನನ್ನ ಗಮನಕ್ಕೆ ತರಬೇಕು ಮುಂದಿನ ದಿನಗಳಲ್ಲಿ ಎಲ್ಲಾ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಾಗುವುದು ಎಲ್ಲಾ ಮಟ್ಟದಲ್ಲಿ ಕಾರ್ಯಕರ್ತರು ಮತದಾರರನ್ನೂ ಮನವೊಲಿಸಿ ಎಂದು ಆಹಾರ ನಾಗರಿಕ ಇಲಾಖೆ ಸಚಿವ ಕೆಎಚ್ .ಮುನಿಯಪ್ಪ ಹೇಳಿದರು.

ದೇವನಹಳ್ಳಿ ತಾಲೂಕಿನ ವಿಜಯಪುರ ಹೋಬಳಿಯ ಗ್ರಾಮಗಳಲ್ಲಿ 2024 ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ “ಕಾಂಗ್ರೇಸ್ ಪಕ್ಷ ದ ಕಾರ್ಯಕರ್ತರ ಸಭೆಗಳು ನಡೆಸಿ ಅಭ್ಯಥಿ9 ರಕ್ಷಾ ರಾಮಯ್ಯ ಪರ ಮತಯಾಚಿಸಿದರು.ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿಗಳ ಜೊತೆಯಲ್ಲಿ ಇಪ್ಪತ್ತು ಗ್ಯಾರಂಟಿಗಳನ್ನು ನೀಡುತ್ತಿದೆ ಅದರಲ್ಲೂ ಮುಖ್ಯವಾಗಿ ರೈತರ ಸಾಲ ಮನ್ನಾ ಮಾಡಲಾಗುತ್ತದೆ ಎಲ್ಲಾ ವರ್ಗಗಳಉತ್ತಮ ಬೆಳವಣಿಗೆಗೆ ಅವಶ್ಯಕವಾದ ಯೋಜನೆಗಳನ್ನು ರೂಪಿಸಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಮುನಿನರಸಿಂಹಯ್ಯ , ವಿ.ಶಾಂತಕುಮಾರ್, ಚಿನ್ನಪ್ಪ, ಅನಂತಕುಮಾರಿ ಚಿನ್ನಪ್ಪ, ಬಿದಲೂರು ಎಸ್ ಪಿ . ಮುನಿರಾಜು, ಕೋಡುಗುರ್ಕಿ ನಾರಾಯಣಸ್ವಾಮಿ, ಚೌಡಪ್ಪನಹಳ್ಳಿ ಲೋಕೇಶ್, ರಾಮಚಂದ್ರಪ್ಪ, ವೀರೇಗೌಡ, ಹಳಿಯೂರು ರಮೇಶ್, ಸಜದ್, ಮುನಿರಾಜು, ಮಂಜುಳಾ ಸೇರಿದಂತೆ ಪಕ್ಷದ ಹಲವಾರು ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು