LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಹುಲ್‍ಗೆ ಅನಾರೋಗ್ಯ ಪ್ರಚಾರ ಕಾರ್ಯಕ್ರಮ ರದ್ದು

ತಿರುವನಂತಪುರಂ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಕೇರಳದಲ್ಲಿ ನಡೆಯ ಬೇಕಿದ್ದ ಚುನಾವಣಾ ಪ್ರಚಾರವನ್ನು ರದ್ದುಗೊಳಿಸಿದ್ದಾರೆ.ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಹಂಗಾಮಿ ಅಧ್ಯಕ್ಷ, ಯುಡಿಎಫ್ ಸಂಚಾಲಕ ಎಂಎಂ ಹಾಸನ್, ಸೋಮವಾರ ನಡೆಯ
ಬೇಕಿದ್ದ ರಾಹುಲ್ ಗಾಂಧಿಯವರ ಎಲ್ಲಾ ಸಾರ್ವಜನಿಕ ಸಭೆಗಳನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಸತ್ನಾ ಮತ್ತು ರಾಂಚಿಯಲ್ಲಿ ರಾಹುಲ್ ಗಾಂಧಿ ಪ್ರಚಾರಕ್ಕೆ ಸಿದ್ಧರಾಗಿದ್ದರು. ಆದರೆ ಏಕಾಏಕಿ ಅವರ ಆರೋಗ್ಯದಲ್ಲಿ ಏರಪೇರಾಗಿದ್ದರಿಂದ ಅವರು ಭಾಗವಹಿಸಲಿಲ್ಲ. ಪ್ರಸ್ತುತ ನವದೆಹಲಿಯಲ್ಲಿ ಇದ್ದು, ಬರಲು ಸಾಧ್ಯವಾಗುತ್ತಿಲ್ಲ ಎಂದು ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದರು.

ರಾಹುಲ್‍ರವರು ವಯನಾಡ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ. ಕೇರಳದ 20 ಲೋಕಸಭಾ ಸ್ಥಾನಗಳಿಗೆ ಏ.26 ರಂದು ಚುನಾವಣೆ ನಡೆಯಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು