LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಭಾರತದ ಆಟಗಾರರಿಗೆ ಎಚ್ಚರಿಕೆ ಸಂದೇಶ ರವಾನಿಸಿದ ನಾಯಕ ರೋಹಿತ್ ಶರ್ಮಾ

ಪ್ರಸಕ್ತ ಸಾಲಿನ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಸೋಲಿಲ್ಲದ ಸರದಾರನಂತೆ ಮೆರೆದಿರುವ ಟೀಮ್ ಇಂಡಿಯಾ ಸತತ 8 ಜಯ ದಾಖಲಿಸಿ ಅಬ್ಬರಿಸಿದೆ.

ಅದರಲ್ಲೂ ಲೀಗ್ ಹಂತದಲ್ಲಿ ಅಬ್ಬರದ ಆಟವಾಡಿ ಅಂಕಪಟ್ಟಿಯ ಎರಡನೇ ಸ್ಥಾನದಲ್ಲಿದ್ದ ಅಪಾಯಕಾರಿ ದಕ್ಷಿಣ ಆಫ್ರಿಕಾ ತಂಡವನ್ನು ಕೇವಲ 83 ರನ್‍ಗಳಿಗೆ ಆಲ್‍ಔಟ್ ಮಾಡಿ, ಈಡೆನ್ ಗಾರ್ಡನ್ಸ್ ಅಂಗಣದಲ್ಲಿ 243 ರನ್‍ಗಳ ಬೃಹತ್ ಗೆಲುವು ದಕ್ಕಿಸಿಕೊಂಡ ಭಾರತ ತಂಡ ಎದುರಾಳಿಗಳ ಮನದಲ್ಲಿ ಬಯ ಹುಟ್ಟುವಂತೆ ಮಾಡಿದೆ.

ತಂಡದ ಈ ಅಧಿಕಾರಯುತ ಪ್ರದರ್ಶನದ ಬಗ್ಗೆ ಮಾತನಾಡಿರುವ ನಾಯಕ ರೋಹಿತ್ ಶರ್ಮಾ, ಸಹ ಆಟಗಾರರಿಗೆ ಎಚ್ಚರಿಕೆಯನ್ನೂ ರವಾನಿಸಿದ್ದಾರೆ.ಸತತ 8 ಗೆಲುವಿನ ಬಳಿಕ ತಂಡದ ಆಟಗಾರರು ಮರೆಯಬಾರದು. ಏಕೆಂದರೆ ಮುಂದಿನ ಪಂದ್ಯಗಳೇ ಅತ್ಯಂತ ಮಹತ್ವದ್ದು ಎಂದು ಆಟಗಾರರಿಗೆ ಸಂದೇಶ ನೀಡಿದ್ದಾರೆ.

“ದಕ್ಷಿಣ ಆಫ್ರಿಕಾ ವಿರುದ್ಧದ ಈ ಗೆಲುವು ಬಹಳಾ ಸಂತಸ ತಂದಿದೆ.ಈ ತಂಡ ಟೂರ್ನಿಯಲ್ಲಿ ಅತ್ಯುತ್ತಮ ಕ್ರಿಕೆಟ್ ಆಡಿದೆ. ಅಂದಹಾಗೆ ಈ ಗೆಲುವಿನೊಂದಿಗೆ ಮೈಮರೆಯುವಂತ್ತಿಲ್ಲ.ಏಕೆಂದರೆ ಬಹಳಾ ಮುಖ್ಯವಾದ ಪಂದ್ಯಗಳು ಮುಂದಿವೆ. ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳನ್ನು ಆಡುವುದಿದೆ. ಈ ಪಂದ್ಯಗಳಲ್ಲೂ ಶ್ರೇಷ್ಠ ಆಟವಾಡಲು ನಾವು ತಯಾರಿರಬೇಕು,”ಎಂದು ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ರೋಹಿತ್ ಸಹ ಆಟಗಾರರಿಗೆ ಕಿವಿಮಾತು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು