LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕಾಲಘಟ್ಟ ಮೀರಿದ ಒಂದು ಪ್ರೇಮ ಕಥೆ "A" : ಚಾಂದಿನಿ

ಉಪೇಂದ್ರ ನಿರ್ದೇಶನ ನಾಯಕನಾಗಿ ನಟಿಸಿದ್ದ A ಚಿತ್ರದ ನಾಯಕಿಯಾಗಿ ಚಾಂದಿನಿ ಅಭಿನಯಿಸಿದ್ದರು. 17 ರಂದು A ಚಿತ್ರ ರೀ ರಿಲೀಸ್ ಆಗುತ್ತಿದೆ.
ಈ ಸಂದರ್ಭದಲ್ಲಿ ನಾಯಕಿ ಚಾಂದನಿ ಚಿತ್ರದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಇದು ನಾಯಕಿ ಚಾಂದಿನಿ ಜೀವನವನ್ನೇ ಬದಲಿಸಿದ ಸಿನಿಮಾ.
ಈ ರೀತಿಯಲ್ಲೂ ಸಿನಿಮಾ ಮಾಡಬ ಹುದು ಅಂತ ಸಿನಿಮಾ ಜಗತ್ತಿಗೆ ಉಪೇಂದ್ರ ತೋರಿಸಿಕೊಟ್ಟರು.

ಈ ಸಿನಿಮಾ ಆ ಕಾಲಕ್ಕೆ ಮಾತ್ರ ಅಲ್ಲ.ಈ ಕಾಲಕ್ಕೂ ಕೂಡ ಈ ಸಿನಿಮಾ ಸಲ್ಲುತ್ತದೆ....ನಾಯಕಿ ಚಾಂದಿನಿ A ಸಿನಿಮಾದಲ್ಲಿ ಹೇಗಿದ್ದರೋ, ಈಗಲು ಹಾಗೆ ಇದ್ದಾರೆ. ಅದಕ್ಕೆ ಅವರು ನೀಡುವ ಕಾರಣ, ನನ್ನ ಜೀವನವನ್ನೇ ಬದಲಿಸಿದಂತಹ ಸಿನಿಮಾ ಅದು. ಅದರಿಂದ ನನಗೆ ಸಿಕ್ಕ ಕನ್ನಡ ಜನರ ಪ್ರೀತಿ ಹಾಗು ಆ ಸಿನಿಮಾದ ಅ ಒಂದು ಫೇಮಸ್ ಡೈಲಾಗ್ "GOD IS GREAT" ಅನ್ನುವ ಹಾಗೆ, ಈ ಎರಡರ ಆಶೀರ್ವಾದದಿಂದ ನಾನು ಇವತ್ತಿಗೂ ಚಾಂದಿನಿ ರೀತಿಯಲ್ಲೆ ಇದ್ದೀನಿ.

ಕಾಲಘಟ್ಟವನ್ನೂ ಮೀರಿದ ಒಂದು ಅಪ್ರತಿಮ ಪ್ರೇಮ ಕಥೆ "A" ಅಂತಾರೆ ನಾಯಕಿ.ಉಪೇಂದ್ರ ನಿರ್ದೇಶನದ ಬಗ್ಗೆ ವರ್ಣಿಸಲು ಪದಗಳೇ ಇಲ್ಲ. ಇಂದಿಗೂ ನನ್ನ ಮೆಚ್ಚಿನ ನಿರ್ದೇಶಕ ಅವರು. ಗುರುಕಿರಣ್ ಸಂಗೀತದಲ್ಲಿ ಮೂಡಿಬಂದಿರುವ "A" ಚಿತ್ರದ ಹಾಡುಗಳು ಈಗಲೂ ಜನಪ್ರಿಯ. ಕನ್ನಡಿಗರು "A" ಚಿತ್ರದಿಂದ ಇಲ್ಲಿಯವರೆಗೂ ನನಗೆ ತೋರುತ್ತಿರುವ ಪ್ರೀತಿಗೆ ಚಿರ ಋಣಿ. ಇಂತಹ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ. ಈಗಲೂ ಭರ್ಜರಿ ಯಶಸ್ಸು ಕಾಣಲಿದೆ ಒಳ್ಳೆಯ ಕಥೆ ಸಿಕ್ಕರೆ ಕನ್ನಡ ಚಿತ್ರಗಳಲ್ಲಿ ನಟಿಸುತ್ತೇನೆ ಎನ್ನುತ್ತಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು