LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ರಚಿತಾರಾಮ್ ಹುಟ್ಟುಹಬ್ಬಕ್ಕೆ "ಲ್ಯಾಂಡ್ ಲಾರ್ಡ್" ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ

ನಟಿ ರಚಿತಾರಾಮ್ ಅವರು ರಾಜರಾಜೇಶ್ವರಿ ನಗರದಲ್ಲಿರುವ ತಮ್ಮನಿವಾಸದಲ್ಲಿ ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡರು. ಇದೇ ಸಂದರ್ಭದಲ್ಲಿ ರಚಿತಾರಾಮ್ ಅಭಿನಯದ "ಲ್ಯಾಂಡ್ ಲಾರ್ಡ್" ಚಿತ್ರದ ರಚಿತಾ ರಾಮ್ ಅವರ ಅವರ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಲಾಯಿತು.

ಕೆ.ವಿ. ಸತ್ಯಪ್ರಕಾಶ್, ಹೇಮಂತ್ ಗೌಡ ಕೆ.ಎಸ್. ಅವರ ನಿರ್ಮಾಣದ, ಜಡೇಶ್ ಕೆ.ಹಂಪಿ ಅವರ ನಿರ್ದೇಶನದ 'ಲ್ಯಾಂಡ್ ಲಾರ್ಡ್' ಚಿತ್ರದಲ್ಲಿ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದು ರಚಿತಾರಾಮ್ ನಾಯಕಿ ಪಾತ್ರ ನಿರ್ವಹಿಸಿದ್ದಾರೆ. ಈ ಸಂದರ್ಭದಲ್ಲಿ ನಟಿ ರಚಿತಾರಾಮ್ ಮಾತನಾಡುತ್ತಾ, ಈ ವರ್ಷದ ಬರ್ತ್ ಡೇ ನನಗೆ ತುಂಬಾ ಸ್ಪೆಷಲ್. "ಲ್ಯಾಂಡ್ ಲಾರ್ಡ್" ಚಿತ್ರತಂಡದ ಕಡೆಯಿಂದ ಈ ಟೀಸರ್ ನನಗೆ ಸರ್ ಪ್ರೆöÊಸ್ ಗಿಫ್ಟ್. ಇದೊಂದು ವಿಭಿನ್ನ ಪಾತ್ರ ಎಂದು ಹೇಳಿದರು.

ನಿರ್ದೇಶಕ ಜಡೇಶ್ ಕೆ ಹಂಪಿ ಮಾತನಾಡಿ, ಇಂಥಹ ಪಾತ್ರವನ್ನು ರಚಿತಾರಾಮ್ ಅವರು ಒಪುö್ಪತ್ತಾರಾ ಎಂಬ ಆತAಕವಿತ್ತು. ಅವರು ಒಪ್ಪಿಕೊಂಡು ಅಭಿನಯಿಸಿದ್ದು ತುಂಬಾ ಸAತೋಷ. "ಕೂಲಿ" ಚಿತ್ರದಲ್ಲಿ ಕಲ್ಯಾಣಿಯಾಗಿ ನಟಿಸಿದ್ದರು. ಅದಕ್ಕಿಂತ ಬೇರೆ ಥರದಲ್ಲಿ ಈ ಪಾತ್ರ ಮೂಡಿ ಬಂದಿದೆ. ಇದರಲ್ಲಿ ಅವರು ಚಿನ್ನಮ್ಮ ಆಗಿದ್ದಾರೆ ಎಂದು ಹೇಳಿದರು.

ನಿರ್ಮಾಪಕ ಕೆ.ವಿ. ಸತ್ಯಪ್ರಕಾಶ್ ಮಾತನಾಡಿ, ನಮ್ಮ ಚಿತ್ರದಲ್ಲಿ ರಚಿತಾರಾಮ್ ಅವರು ಅದ್ಭುತ ಪಾತ್ರ ನಿರ್ವಹಿಸಿದ್ದಾರೆ. ಅವರು ರಾಷ್ಟçಪ್ರಶಸ್ತಿ ಪಡೆಯುವ ಮಟ್ಟಕ್ಜೆ ಬೆಳೆಯಲಿ. ಇದು ನೈಜ ಘಟನೆಯನ್ನು ಆಧರಿಸಿ ನಿರ್ಮಿಸಿದ ಚಿತ್ರ. ಈ ಚಿತ್ರದ ಅಭಿನಯಕ್ಕೆ ರಚಿತಾರಾಮ್ ಅವರಿಗೆ ರಾಷ್ಟçಮಟ್ಟದ ಪ್ರಶಸ್ತಿ ಸಿಗುತ್ತದೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು