LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ಒಣಗಿದ ದಾಸವಾಳ ಹೂ ನುಂಗಿ ಮಗು ಸಾವು

ಮೈಸೂರು: ಒಣಗಿದ ದಾಸವಾಳ ಹೂ ನುಂಗಿದ್ದ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜುರು ಗ್ರಾಮದಲ್ಲಿ ನಡೆದಿದೆ.ಮನೆಯ ಹೊಸ್ತಿಲಿನಲ್ಲಿ ಪೂಜೆಗೆ ಎಂದು ಹೂವು ಇಟ್ಟಿದ್ದರು. ಈ ವೇಳೆ ಆರೂವರೆ ತಿಂಗಳ ಚಿನ್ಮಯಗೌಡ ಚಿನ್ಮಯ್ ಗೌಡ ಒಣಗಿದ ದಾಸವಾಳ ಹೂವನ್ನು ನುಂಗಿ ಅಸ್ವಸ್ಥಗೊಂಡಿದ್ದ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST