LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

"ಸಂಪುಟ ಪುನರಾಚನೆ: ೧೫ಕ್ಕೆ ದೆಹಲಿಗೆ-ಸಿಎಂ"

ಮೈಸೂರು: ಸಂಪುಟ ಪುನಾರಚನೆ ಬಗ್ಗೆ ರಾಹುಲ್‌ಗಾಂಧಿ, ಮಲ್ಲಿಕಾರ್ಜುನಖರ್ಗೆಅವರಜೊತೆಚರ್ಚೆ ಮಾಡುತ್ತೇನೆ. ಇದಕ್ಕಾಗಿಯೇ ನವಂಬರ್ ೧೫ಕ್ಕೆ ದೆಹಲಿಗೆ ಹೋಗುತ್ತಿದ್ದೇನೆಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂಬ ಬಿಹಾರ ಮುಖಂಡರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು.ಪ್ರಶ್ನೆ ಕೇಳುತ್ತಿದ್ದಂತೆ ಮಾಧ್ಯಮಗಳ ವಿರುದ್ಧಗರಂಆದರು. ಯಾರು ಏನೇ ಹೇಳಿದರೂ ಅದು ಮುಖ್ಯವಲ್ಲ. ಕಾಂಗ್ರೆಸ್ ಹೈಕಮಾಂಡ್ ಹೇಳುವುದಷ್ಟೇ ಮುಖ್ಯ.ಕಾಂಗ್ರೆಸ್ ಹೈಕಮಾಂಡ್‌ಏನಾದರೂ ಹೇಳಿದ್ಯಾ ಈ ಬಗ್ಗೆ?ಯಾಕೆ ಪದೆ ಪದೆಅದನ್ನೇ ಮಾತನಾಡುತ್ತೀರಾ.ಜನ ಮಾತನಾಡುತ್ತಿಲ್ಲ, ಮಾಧ್ಯಮದವರೇ ಪದೇ ಪದೇ ಮಾತನಾಡುತ್ತಿದ್ದಾರೆಎಂದುಗರAಆದರು.

ಕಾಂಗ್ರೆಸ್‌ಗೆ ಹೈಕಮಾಂಡ್‌ಇದೆ. ಹೈಕಮಾಂಡ್ ಹೇಳುವುದು ಮಾತ್ರವೇ ಮುಖ್ಯ, ಅದೇಅಂತಿಮ. ನಾನು ಬಿಹಾರಚುನಾವಣೆ ಬಳಿಕ ರಾಹುಲ್‌ಗಾಂಧಿಅವರನ್ನ ಭೇಟಿ ಮಾಡುತ್ತೇನೆ. ಸಂಪುಟ ಪುನಾರಚನೆ ಬಗ್ಗೆ ರಾಹುಲ್‌ಗಾಂಧಿ, ಮಲ್ಲಿಕಾರ್ಜುನಖರ್ಗೆಅವರೊಟ್ಟಿಗೆಚರ್ಚೆ ಮಾಡುತ್ತೇನೆ. ಇದಕ್ಕಾಗಿಯೇ ನವಂಬರ್ ೧೫ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ. ಪುನಾರಚನೆ ಬಗ್ಗೆ ಹೈಕಮಾಂಡ್ ಏನು ಹೇಳುತ್ತೋ ಆ ರೀತಿ ನಡೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ . ಇನ್ನೂ ಬಿಹಾರಚುನಾವಣಾ ಪ್ರಚಾರಕ್ಕೆ ಸಂಬAಧಿಸಿದAತೆ ಮಾತನಾಡಿ, ಪ್ರಚಾರಕ್ಕೆಇಲ್ಲಿಯವರೆಗೆ ನನ್ನನ್ನಕರೆದಿಲ್ಲ, ಕರೆದರೆ ಹೋಗುತ್ತೇನೆ. ಬಿಹಾರದಲ್ಲಿ ಈ ಬಾರಿಇಂಡಿಒಕ್ಕೂಟಅಧಿಕಾರಕ್ಕೆ ಬರುತ್ತೆ.ನಿತೀಶ್‌ಕುಮಾರ್ ಬಗ್ಗೆ ಜನಕ್ಕೆ ಬೇಸರ ಬಂದಿದೆ.ಏಕೆAದರೆಅವರಿಗೆಯಾವುದೇ ಸಿದ್ಧಾಂತ ಇಲ್ಲ. ಅವರುಎಲ್ಲಾ ಪಕ್ಷಗಳನ್ನ ಬದಲಾಯಿಸಿದ್ದಾರೆ.ಈ ಕಾರಣಜನಇಂಡಿಒಕ್ಕೂಟದ ಪರ ಮತ ಹಾಕುತ್ತಾರೆಎಂದು ವಿಶ್ವಾಸ ವ್ಯಕ್ತಪಡಿಸಿದರು. ನಮ್ಮ ಗ್ಯಾರೆಂಟಿಗಳನ್ನೇ ನಿತೀಶ್‌ಕುಮಾರ್‌ಅಲ್ಲಿಘೋಷಣೆ ಮಾಡಿದ್ದಾರೆ.ಆದರುಅಲ್ಲಿಯಜನಅವರನ್ನ ಕೈ ಹಿಡಿಯುವುದಿಲ್ಲ. ಕರ್ನಾಟಕದಲ್ಲಿ ಬಿಹಾರದ ಮತದಾರರುಇದ್ದಾರೆ.ಅವರಿಗೂ ನಮ್ಮಒಕ್ಕೂಟಕ್ಕೆ ಮತ ಹಾಕಿ ಎಂದು ಕೇಳುತ್ತೇವೆ ಎಂದು ತಿಳಿಸಿದರು.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು