LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ಎಚ್‍ಸಿಎಂ ಮನೆಯಲ್ಲಿ ಸಿಎಂ ಉಪಹಾರ

ಮೈಸೂರು: ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಮುಖ್ಯಮಂತ್ರಿಸಿದ್ದರಾಮಯ್ಯ ಕಾರ್ಯ ಕ್ರಮಗಳ ನಂತರದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಅವರು ತಮ್ಮ ನಿವಾಸದಲ್ಲಿ ಬೆಳಗಿನ ಉಪಹಾರ ಕೂಟಕ್ಕೆ ಆಹ್ವಾನಿಸಿದ್ದರು.

ಉಪಹಾರ ಸವಿದ ನಂತರ ಸಿಎಂ ಸಿದ್ದರಾಮಯ್ಯ ಅವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಇದೇ ಸಂದರ್ಭದಲ್ಲಿ ಹಲವಾರು ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಿದರಲ್ಲದೆ ಕುಟುಂಬದ ಸದಸ್ಯರ ಜೊತೆ ಕೆಲಕಾಲ ಕಾಲಕಳೆದರು.
ಇದೇ ಸಂದರ್ಭದಲ್ಲಿ ನಾಡಿನ ದಲಿತ ಸಾಹಿತಿಗಳಾದ ದೇವನೂರು ಮಹಾದೇವ. ಹೆಚ್.ಸಿ.ಮಹದೇವಪ್ಪ ಮಗ ಸುನೀಲ್ ಬೋಸ್. ಸೊಸೆ. ಮೊಮ್ಮಗ ಕೂಡಾ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು