LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನೀತಿ ಸಂಹಿತೆ ಉಲ್ಲಂಘನೆ : 189 ಪ್ರಕರಣ ದಾಖಲು

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಅಡಿಯಲ್ಲಿ ಬುಧವಾರದವರೆಗೂ ರಾಜಕೀಯ ಪಕ್ಷಗಳು ಮತ್ತು ಜನಪ್ರತಿದಗಳ ವಿರುದ್ಧ 189 ಪ್ರಕರಣ ದಾಖಲಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇವುಗಳಲ್ಲಿ ದ್ವೇಷಪೂರಿತ ಭಾಷಣ 23, ಮತದಾರರನ್ನು ಪ್ರಚೋದಿಸಲು ಯತ್ನಿಸಿದ ಆರೋಪದಡಿ 28, ಧಾರ್ಮಿಕ ಸ್ಥಳಗಳ...

ದುರ್ಬಳಕೆ ಅಡಿಯಲ್ಲಿ 25 ಮತ್ತು ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಂಡ ಆರೋಪದಡಿ 15 ಪ್ರಕರಣಗಳು ದಾಖಲಾಗಿವೆ. ಪ್ರಮುಖ ಪಕ್ಷಗಳು ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳ ವಿರುದ್ಧವೂ ಪ್ರಕರಣ ದಾಖಲಾಗಿವೆ ಎಂದು ತಿಳಿಸಿದೆ.

ಮೂರು ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ಚುನಾವಣಾ ಆಯೋಗ 46.11 ಕೋಟಿ ರೂ. ಮೌಲ್ಯದ ನಗದು, ವಸ್ತುಗಳನ್ನು ಜಪ್ತಿ ಮಾಡಿದೆ. ಜಿಲ್ಲಾ ಚುನಾವಣಾ ಕಚೇರಿಯ ಅಂಕಿಅಂಶಗಳ ಪ್ರಕಾರ, ಏಪ್ರಿಲ್ 25 ರವರೆಗೆ ಒಟ್ಟು 6,552 ಎಫ್‍ಐಆರ್‍ಗಳು ದಾಖಲಾಗಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು