LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರಥ ಸಪ್ತಮಿ ಪ್ರಯುಕ್ತ ಸಾಮೂಹಿಕ ಸೂರ್ಯ ನಮಸ್ಕಾರ

ಬೆಂಗಳೂರು: ಮಹಾಲಕ್ಷ್ಮಿಪುರದ ಸ್ವಾಮಿ ವಿವೇಕಾನಂದ ಆಟದ ಮೈದಾನದಲ್ಲಿ ಶ್ರೀ ಮಹಾಲಕ್ಷ್ಮಿ ಎಜುಕೇಷನ್ ಟ್ರಸ್ಟ್, ನೆಮ್ಮದಿ ಯೋಗ ಶಾಲೆ, ಪ್ರಣವ ಯೋಗ ಪ್ರತಿಷ್ಠಾನ ಇವರ ಸಹಯೋಗದಲ್ಲಿ ರಥಸಪ್ತಮಿ ಪ್ರಯುಕ್ತ ನಡೆದ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮಕ್ಕೆ ಮಾಜಿ ಸಚಿವರು ಹಾಗೂ ಶಾಸಕರಾದ ಕೆ. ಗೋಪಾಲಯ್ಯನವರು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಯೋಗ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದರು.ಯೋಗವನ್ನು ನಿರಂತರವಾಗಿ ಅಭ್ಯಾಸ ಮಾಡಿದರೆ ಯಾವುದೇ ರೀತಿಯ ರೋಗ ನಮ್ಮನ್ನು
ಸುಳಿಯುವುದಿಲ್.

ಹಾಗಾಗಿ ಎಲ್ಲರೂ ಪ್ರತಿದಿನ ಯೋಗವನ್ನು ಮಾಡೋಣ ಉತ್ತಮ ಆರೋಗ್ಯದೊಂದಿಗೆ ಜೀವನ ನಡೆಸೋಣ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಮಾಜಿ ಉಪ ಮಹಾಪೌರರಾದ ಹೇಮಲತಾ ಗೋಪಾಲಯ್ಯ, ವೆಂಕಟೇಶ್ ಮೂರ್ತಿ, ವೆಂಕಟೇಶ್, ಮುಕುಂದ ರಾವ್ ಸೇರಿದಂತೆ ಯೋಗ ಶಿಕ್ಷಕರುಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು