LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಸಮರ್ಥ"

ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು" ಚಿತ್ರದ ಲುಕ್ ಪೋಸ್ಟರ್ ಬಿಡುಗಡೆಜಮಖಂಡಿ ತಾಲ್ಲೂಕಿನ ಕೃಷ್ಣಾ ನದೀತೀರದ ಹಿಪ್ಪರಗಿಯ ಇಂಚಗೇರಿ ಮಠದ ಸಂಗಮೇಶ್ವರರ ಜೀವನ ಚರಿತ್ರೆ "ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು" ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ.

ಮುಹೂರ್ತ ಸಮಾರಂಭಕ್ಕೂ ಮುನ್ನ ಚಿತ್ರದ ನಿರ್ಮಾಪಕರಾದ ಮಾಧವಾನಂದ ಯೋಗಪ್ಪ ಶೇಗುಣಸಿ ಹಾಗೂ ನಿರ್ದೇಶಕ ರಾಜಾ ರವಿಶಂಕರ್ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀರಾಘವೇಂದ್ರ ಗುರು ಸಾರ್ವಭೌಮರ ದರ್ಶನ ಪಡೆದುಕೊಂಡರು. ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥರು ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.ರಾಮಕೃಷ್ಣ, ರವಿ ನಾರಾಯಣ್(ಹೊಸ ಪರಿಚಯ), ಸುಂದರರಾಜ್, ವಿಜಯಕಾಶಿ, ವಿನಯಪ್ರಸಾದ್, ಭವ್ಯಶ್ರೀ ರೈ, ಮುಂತಾದ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು