LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಮಾನತಿಗೆ ಖಂಡನೆ ಇಂಡಿಯಾ ಮೈತ್ರಿಕೂಟದಿಂದ ಸಂಸದರ ಅಮಾನತು ವಿರುದ್ಧ ಮೆರವಣಿಗೆ

ದೆಹಲಿ: ಸಂಸತ್‍ನಿಂದ ಸಂಸದರನ್ನು ಅಮಾನತು ಗೊಳಿಸಿ ಹೊರಡಿಸಿರುವ ಆದೇಶದ ವಿರುದ್ಧ ಇಂಡಿಯಾ ಮೈತ್ರಿಕೂಟದ ಸದಸ್ಯರು ಖಂಡನಾ ಮೆರವಣಿಗೆ ನಡೆಸಿದ್ದಾರೆ.

ದೆಹಲಿಯ ಸಂಸತ್‍ನಿಂದ ವಿಜಯ್ ಚೌಕ್‍ವರೆಗೂ ಮೆರವಣೀಗೆ ನಡೆಸಲಾಗಿದೆ.ಮೆರವಣಿಗೆ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನಡೆಯ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಸಂಸತ್ ಭವನದಲ್ಲಿ ಭದ್ರತಾಲೋಪಕ್ಕೆ ಸಂಬಂಧಪಟ್ಟಂತೆ ಲೋಕಸಭೆ ಹಾಗು ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಸದಸ್ಯರು, ವಿಷಯವನ್ನು ಪ್ರಸ್ತಾಪಿಸಿ ಪ್ರತಿಭಟನೆ ನಡೆಸಿದ ಪರಿಣಾಮ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಎರಡು ಸದನಗಳಲ್ಲಿ ಹಲವು ಪ್ರತಿಪಕ್ಷದ ಸದಸ್ಯರನ್ನು ಕಲಾಪದಿಂದ ಅಮಾನತುಗೊಳಿಸಲಾಗಿತ್ತು.

ಈ ಸಂಬಂಧ ಪ್ರತಿಪಕ್ಷಗಳ ಮುಖಂಡರು ಸಂಸತ್ ಭವನದ ಮುಂದೆ ಪ್ರತಿಭಟನಾ ಧರಣಿ ನಡೆಸಿದ್ದರಲ್ಲದೆ ಇಂದು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು