LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ನಗರಕ್ಕೆ ಆಗಮಿಸಿದ ರಾಹುಲ್ ಗಾಂಧಿರನ್ನು ಸ್ವಾಗತಿಸಿದ ಕಾಂಗ್ರೆಸ್ ಮುಖಂಡರು

ದೇವನಹಳ್ಳಿ: ತಾಲೂಕಿನ ಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣದಿಂದ ಬೆಂಗಳೂರಿನ ಕಡೆಗೆ ಪ್ರಯಾಣ ಮಾಡುವ ಮಾರ್ಗ ಮಧ್ಯದಲ್ಲಿ ಸಾದಹಳ್ಳಿ ಟೋಲ್ ಗೇಟ್ ಬಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು ಮುಖಂಡರು , ಕಾರ್ಯಕರ್ತರು ಹಾಗೂ ಅಭಿಮಾನಿಗಳೆಡೆಗೆ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಕೈಬೀಸಿದರು.

ಈ ವೇಳೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಮಾತನಾಡಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮಾಡಿರುವ ಅದ್ಭುತ ಸಾಧನೆಗೆ ಕಾರಣರಾದ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸಿದ ಅದ್ದೂರಿಯಾಗಿ ಸ್ವಾಗತಿಸಿ ಹೂಮಾಲೆ ನೀಡಿ ಶುಭ ಹಾರೈಸಿದ್ದೇವೆ ,ಅವರು ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆಯುವುದರ ಮೂಲಕ ಗೆಲುವು ಸಾಧಿಸಿರುವುದು ಅವರ ಜನಪ್ರಿಯತೆಯನ್ನು ತಿಳಿಸುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಬೈಯಪ ಅಧ್ಯಕ್ಷ ವಿ.ಶಾಂತ್ ಕುಮಾರ್ ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಸಿ ಜಗನ್ನಾಥ್, ಕೆಪಿಸಿಸಿ ಸದಸ್ಯ ಚಿನ್ನಪ್ಪ,ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೆ .ಆರ್ ನಾಗೇಶ್, ಬಿದಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ಪಿ. ಮುನಿರಾಜು, ಬೆಂಗಳೂರು ನಗರ ಅಧ್ಯಕ್ಷ ನವರತ್ನ ಅಗ್ರಹಾರದ ಮಹೇಶ್ ಜಾಲಾ ಶ್ರೀನಿವಾಸ್ ಜಾಲ ಹೋಬಳಿಯ ಬ್ಲಾಕ್ ಉಪಾಧ್ಯಕ್ಷ ಜಯಕುಮಾರ್ಮುಖಂಡರುಗಳಾದ ಚೌಡಪ್ಪನಹಳ್ಳಿ ಲೋಕೇಶ್, ಶೆಟ್ಟಿಗರೆ ರಾಜಣ್ಣ, ಸಂದೀಪ್, ನಾಗೇಗೌಡ ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು