LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಬಿಎಸ್‌ವೈ ಅಭಿಮಾನೋತ್ಸವಕ್ಕೆ ಕ್ಷಣಗಣನೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಾರ್ಥಕ 50 ವರ್ಷ ಪೂರೈಸಿದ ಬಿ.ಎಸ್. ಯಡಿಯೂರಪ್ಪ ಅವರಿಗೆ ಇಂದು ಅಭಿಮಾನೋತ್ಸವ ಆಯೋಜನೆ ಮಾಡಲಾಗಿದೆ.ಮಾಜಿ ಮುಖ್ಯಮಂತ್ರಿ. ಕೇಂದ್ರ ಸಂಸದೀಯ ಹಾಗೂ ಚುನಾವಣಾ ಮಂಡಳಿ ಸದಸ್ಯರೂ ಆಗಿರುವ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ರಾಜಕಾರಣದಲ್ಲಿ 50 ವರ್ಷ ಪೂರೈಸಿರುವುದರಿಂದ ಚಿತ್ರದುರ್ಗದ ಮಾದಾರ ಚೆನ್ನಯ್ಯ ಪೀಠದ ಪಕ್ಕದಲ್ಲಿ ಬೃಹತ್ ವೇದಿಕೆಯಲ್ಲಿ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಸಿದ್ಧತೆಗೊಂಡಿದೆ. ಇಂದು ಮಧ್ಯಾಹ್ನ 2 ಘಂಟೆಗೆ ಕಾರ್ಯಕ್ರಮ ಆರಂಭವಾಗಿದ್ದು, ಬೃಹತ್ ವೇದಿಕೆಯಲ್ಲಿರಾಜ್ಯ ಬಿಜೆಪಿ ನಾಯಕರುಗಳು ಯಡಿಯೂರಪ್ಪರಿಗೆ ಅಭಿಮಾನ ಮೇರೆಯಲಿದ್ದಾರೆ. ಇನ್ನು ಕಾರ್ಯಕ್ರಮಕ್ಕೆ ಮೆರಗು ತುಂಬಲು, ಯಡಿಯೂರಪ್ಪರನ್ನು ಸನ್ಮಾನಿಸಲು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ.ಕಾರ್ಯಕ್ರಮ ಉದ್ಘಾಟಿಸಿ, ಯಡಿಯೂರಪ್ಪರಿಗೆ ಅಭಿನಂದನೆ ಸಲ್ಲಿಸಿ, ಸನ್ಮಾನಿಸಲಿದ್ದಾರೆ.
ಇನ್ನು ಕಾರ್ಯಕ್ರಮಕ್ಕೆ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿರುವ ರಾಜ್ಯ ಬಿಜೆಪಿ ಘಟಕ. ಕಾರ್ಯಕ್ರಮಕ್ಕಾಗಿಯೇ ಸ್ವಾಗತ ಸಮಿತಿ ರಚಿಸಿ, ಅದಕ್ಕೆ ಸದಸ್ಯರನ್ನು ನೇಮಿಸಿ ಕಾರ್ಯನಿರ್ವಹಣೆ ಮಾಡಿ ಬಿಜೆಪಿ ಘಟಕ ಮಾಡಿದೆ. ಡಾ.ಪ್ರಭಾಕರ್ ಕೋರೆ ನೇತೃತ್ವದಲ್ಲಿ ಸಮಿತಿ ರಚನೆಯಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು