LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಹಸುಗೂಸು ಮಾರಾಟ ಪ್ರಕರಣ 250 ಮಕ್ಕಳ ಮಾರಾಟ

ಬೆಂಗಳೂರು: ಹಸುಗೂಸು ಮಾರಾಟದ ಪ್ರಕರಣ ಸಂಬಂಧ ಆರೋಪಿಗಳು ಇದುವರೆಗೆ 250ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿರುವ ವಿಚಾರ ಸಿಸಿಬಿ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ.

ಮಾರಾಟ ಮಾಡಿದ ಮಕ್ಕಳ ಪೈಕಿ 50-60 ಮಕ್ಕಳನ್ನು ಕರ್ನಾಟಕದಲ್ಲಿ ಮಾರಾಟ ಮಾಡಿದರೆ, ಉಳಿದ ಮಕ್ಕಳನ್ನು ತಮಿಳುನಾಡಿಗೆ ಮಾರಾಟ ಮಾಡಿರುವುದು ತಿಳಿದುಬಂದಿದೆ.

ಹಸುಗೂಸು ಮಾರಾಟ ಪ್ರಕರಣ ಸಂಬಂಧ ಬಂಧಿತ ಎಂಟು ಆರೋಪಿಗಳನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅದರಂತೆ, ಆರೋಪಿಗಳು ಕಳೆದ 6 ವರ್ಷಗಳಲ್ಲಿ 250 ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿದ ವಿಚಾರವನ್ನು ಬಾಯಿಬಿಟ್ಟಿದ್ದಾರೆ.

ಈ ಪೈಕಿ ಕೇವಲ 50-60 ಮಕ್ಕಳನ್ನು ಕರ್ನಾಟಕದಲ್ಲಿ ಮಾರಾಟ ಮಾಡಿದರೆ, ಉಳಿದ ಮಕ್ಕಳನ್ನು ತಮಿಳುನಾಡಿನಲ್ಲಿ ಮಾರಾಟ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST