LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ನಗರದಲ್ಲಿ ಹೆಚ್ಚಾಗುತ್ತಿವೆ ಅಪರಾಧ ಕೃತ್ಯಗಳು

ಬೆಂಗಳೂರು: ಲೋಕಸಭೆ ಚುನಾವಣೆಯ ಮತದಾನಕ್ಕೆ ಮುನ್ನವೇ, ನಗರದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು,ಐತಿಹಾಸಿಕ ಕರಗ ಮಹೋತ್ಸವದ ಮೆರವಣಿಗೆಯಲ್ಲಿ ನಡೆದಿದ್ದ ಗಲಾಟೆಯಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟರೆ, ಮತ್ತೊಂದೆಡೆ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ.

23 ವರ್ಷದ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಹೀನ ಕೃತ್ಯ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು,ಈ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಪ್ರತಿಪಕ್ಷ ಬಿಜೆಪಿಯ ಆರೋಪದ ಬೆನ್ನಲ್ಲೇ ರಾಜಧಾನಿಯಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗಿವೆ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣದ ಕಾವು ಆರುವ ಮುನ್ನವೇ ಬೆಂಗಳೂರಿನಲ್ಲಿ ಅತ್ಯಾಚಾರ ಪ್ರಕರಣ ವರದಿಯಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು