LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಸೂದೆ ಅಂಗೀಕಾರದ ಕುತೂಹಲ

ದೆಹಲಿ: ಲೋಕಸಭೆ ವಿಶೇಷ ಅಧಿವೇಶನದಲ್ಲಿ ಮಂಡನೆಯಾಗಿ ಚರ್ಚೆ ನಡೆಯುತ್ತಿರುವ ಮೂರು ವಿಧೇಯಕಗಳ ಅಂಗೀಕಾರ ಇದೀಗ ಸಾರ್ವಜನಿಕ ವಲಯದಲ್ಲಿ ಕುತೂಹಲ ಮೂಡಿಸಿದೆ. ಮಹಿಳಾ ಮೀಸಲಾತಿ ಸೇರಿದಂತೆ ಕ್ಷೇತ್ರ ಮರುವಿಂಗಡಣೆ ಹಾಗೂ ಕೇಂದ್ರಾಡಳಿತ ಪ್ರದೇಶ ತಿದ್ದುಪಡಿ ವಿಧೇಯಕ ಇಂದು ಸಂಜೆ 4 ಗಂಟೆಗೆ ಅಂಗೀಕಾರಕ್ಕೆ ಮತದಾನ ನಡೆಯಲಿದೆ. ವಿಧೇಯಕಗಳ ಅಂಗೀಕಾರಕ್ಕಾಗಿ ಅಗತ್ಯವಾಗಿ ಬೇಕಾಗಿರುವ ಬಹುಮತ ದೊರೆಯುತ್ತೋ ಇಲ್ಲವೋ ಎಂಬ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ವಿಧೇಯಕಗಳ ಅಂಗೀಕಾರಕ್ಕಾಗಿ 360 ಮತಗಳ ಅಗತ್ಯ ಬಹುಮತ ದೊರೆಯುತ್ತದೊ ಇಲ್ಲವೋ ಎಂಬ ಎನ್‌ಡಿಎ ಪಕ್ಷದಲ್ಲಿ ಜಿಜ್ಞಾಸೆ ತೋರುತ್ತಿದೆ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ವಿಧೇಯಕ ಅಂಗೀಕಾರವಾಗುವ ಸಂಪೂರ್ಣ ವಿಶ್ವಾಸದಲ್ಲಿದ್ದಾರೆ. ಆದರೆ ಎನ್‌ಡಿಎ ಬಳಿ ಅಗತ್ಯವಾಗಿ ಬೇಕಾಗಿರುವ ಮತಗಳ ಸಂಖ್ಯೆಗಳಿಲ್ಲ. ಯಾವುದಾದರೂ ಎರಡು ವಿರೋಧ ಪಕ್ಷಗಳು ಎನ್‌ಡಿಎ ಜತೆಗೆ ಕೈಜೋಡಿಸಿದಾಗ ಮಾತ್ರ ಅಗತ್ಯ ಬಹುಮತ ದೊರೆಯಲಿದೆ. ಸಂಜೆ 4 ಗಂಟೆಗೆ ಲೋಕಸಭೆಯಲ್ಲಿ ವಿಧೇಯಕಗಳ ಅಂಗೀಕಾರಕ್ಕೆ ನಡೆಯುವ ಮತದಾನ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು