LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಖರ್ಗೆ-ಡಿಕೆಶಿ ಭೇಟಿ ಕುತೂಹಲ

ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರಸ್ಪರ ಭೇಟಿಯಾಗಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಖರ್ಗೆ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲ ಉಂಟುಮಾಡಿದೆ. ಖರ್ಗೆ ಅವರನ್ನು ಶಿವಕುಮಾರ್ ಭೇಟಿಯಾಗಿರುವುದು ನಾನಾ ವ್ಯಾಖ್ಯಾನಗಳಿಗೆ ಎಡೆಮಾಡಿಕೊಟ್ಟಿದೆ. ಎಐಸಿಸಿ ಮುಖ್ಯಸ್ಥ ಮುಖಂಡರಾಗಿರುವ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಇಂದು ರಾಜ್ಯಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಡಿಕೆಶಿ ಖರ್ಗೆ ಭೇಟಿ ತೀವ್ರ ಮಹತ್ವ ಪಡೆದುಕೊಂಡಿದೆ.
ಇದುವರೆಗೆ ನಾಯಕತ್ವ ಬದಲಾವಣೆ ಸಂಬAಧ ಕಾಂಗ್ರೆಸ್‌ನ ನಾಯಕರು ತಮ್ಮ ಮನಸೋಇಚ್ಛೆ ಹೇಳಿಕೆಗಳನ್ನು ನೀಡುತ್ತಿದ್ದರು. ಈ ಹೇಳಿಕೆಗಳಿಗೆ ಕಡಿವಾಣ ಹಾಕಲು ಎಐಸಿಸಿ ವರಿಷ್ಠರು ಎಷ್ಟೇ ತಾಖೀತು ಮಾಡಿದರೂ ಅಲ್ಲೊಬ್ಬರು, ಇಲ್ಲೊಬ್ಬರು ಹೇಳಿಕೆಗಳನ್ನು ನೀಡುವುದು ನಿಲ್ಲಿಸಲಿರಲಿಲ್ಲ. ಸಂಕ್ರಾAತಿ ಕಳೆದ ನಂತರ ಮುಖ್ಯಮಂತ್ರಿ ಬದಲಾವಣೆಯಾಗುತ್ತಾರೆ ಎಂದು ಕೇಳಿಬರುತ್ತಿದ್ದ ಹೇಳಿಕೆಗಳಿಗೆ ಖರ್ಗೆ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಚರ್ಚಿಸುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು