LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ದರ್ಶನ್‍ಗೆ ಎದುರಾಗಲಿದೆ ಮತ್ತೊಂದು ಸಂಕಷ್ಟ

ಬೆಂಗಳೂರು: ಚಾರ್ಜ್ ಶೀಟ್ ಆದ್ಮೆಲೆ ದರ್ಶನ್ ಮತ್ತೊಂದು ಸಂಕಷ್ಟ ಎದುರಾಗಲಿದೆ. ಚಿತ್ರರಂಗಕ್ಕೂ ಕೂಡ ಇದೊಂದು ಆಘಾತಕಾರಿ ವಿಚಾರ ಎಂದು ಹೇಳಲಾಗುತ್ತಿದೆ. ದರ್ಶನ್‍ನ ಹಾಕಿ ಚಿತ್ರ ಮಾಡೋರು ಇನ್ಮೇಲೆ ಇದನ್ನ ಗಮನಿಸಲೇಬೇಕಾಗುತ್ತದೆ. ಈ `ರದ್ದು'ನ್ನು ಗಮನದಲ್ಲಿಟ್ಟುಕೊಂಡು ಚಿತ್ರೀಕರಣ ಪ್ಲಾನ್ ಮಾಡಬೇಕು ಎಂದು ಚರ್ಚೆ ನಡೆಯುತ್ತಿದೆ.

ಹೀಗಾಗಿ ನಟನನ್ನ ಹಾಕಿ ಚಿತ್ರ ನಿರ್ದೇಶನ ಮಾಡುವ ನಿರ್ದೇಶಕರು ಕೂಡ ಗಮನಹರಿಸಬೇಕಾಗಿದೆ.ಚಾರ್ಜ್ ಶೀಟ್ ಆದ ಬಳಿಕ ಆತನ ಪಾಸ್ ಪೋರ್ಟ್ ರದ್ದಾಗುತ್ತದೆ. ಕೊಲೆ ಆರೋಪಿ ಹಾಗು ಪ್ರಭಾವಿಯಾಗಿರುವ ಕಾರಣ.ಪಾಸ್ ಪೋರ್ಟ್ ರದ್ಧತಿಗೆ ಪತ್ರ ಬರೆಯಲುಪೊಲೀಸರು ಚಿಂತನೆ ನಡೆಸಿದ್ದಾರೆ.
ಕೊಲೆ ಆರೋಪಿ ಬೇರೆ ದೇಶಗಳಿಗೆ ಎಸ್ಕೇಪ್ ಆಗಬಹುದು ಎಂಬ ಕಾರಣದಿಂದ ಪಾಸ್ ಪೋರ್ಟ್ ರದ್ಧತಿಗೆ ಪೊಲೀಸರು ಪತ್ರ ಬರೆಯಲಿದ್ದಾರೆ.

ಆತ ಎಷ್ಟೇ ಪ್ರಭಾವಿ , ಗಣ್ಯನಾಗಿದ್ದರೂ ಪೊಲೀಸರಿಗೆ ಹಾಗು ಕಾನೂನಿಗೆ ಆತನೊಬ್ಬ ಆರೋಪಿ ಅಷ್ಟೇ.ಕೃತ್ಯವನ್ನ ಎಸಗಿರುವ ವ್ಯಕ್ತಿ ಪರಾರಿಯಾಗದಂತೆ ನೋಡಿಕೊಳ್ಳಬೇಕಿದೆ. ಈ ಹಿನ್ನಲೆ ಪಾಸ್ ಪೋರ್ಟ್ ರದ್ಧು ಮಾಡಲು ಪತ್ರ ಬರೆಯಲಿರುವ ಪೊಲೀಸರು. ಪಾಸ್ ಪೋರ್ಟ್ ರದ್ಧು ಬಳಿಕ ದೇಶದಲ್ಲಿಯೇ ದರ್ಶನ್ ಚಿತ್ರಗಳನ್ನ ಚಿತ್ರೀಕರಣ ಮಾಡಬೇಕು.

ವಿದೇಶದಲ್ಲಿ ಚಿತ್ರೀಕರಣದ ಕನಸನ್ನ ಕೈ ಬಿಡಬೇಕಾಗುತ್ತದೆ. ಸದ್ಯ ವಿದೇಶದಲ್ಲಿ ಚಿತ್ರೀಕರಣ ಮಾಡುವ ಟ್ರೆಂಡ್ ಇದೆ. ಪೂರ್ತಿ ಆಗದಿದ್ರೂ ಒಂದು ಹಾಡನ್ನಾದರೂ ವಿದೇಶದಲ್ಲಿ ಚಿತ್ರೀಕರಣ ಮಾಡುವ ಟ್ರೆಂಡ್‍ಇದೆ. ಮುಂದಿನ ದಿನಗಳಲ್ಲಿ ವಿದೇಶಿ ಚಿತ್ರೀಕರಣ ಮಾಡಿದರೆ ಅದಕ್ಕೆ ನ್ಯಾಯಾಲಯದ ಅನುಮತಿ ಅಗತ್ಯ. ನ್ಯಾಯಾಲಯ ಅನುಮತಿ ನೀಡಿದರೆ ಮಾತ್ರ ವಿದೇಶಕ್ಕೆ ತೆರಳಬಹುದು. ಆದರೆ ಪಾಸ್ ಪೋರ್ಟ್ ರದ್ದು ಮಾಡಿದರೆ ವಿದೇಶಿ ಕನಸೂ ಭಗ್ನ ಎಂದು ಚರ್ಚೆ ನಡೆದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು