LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

"ಲಾಲ್ ಬಾಗ್ ಹಾಳು ಮಾಡುವಷ್ಟು ಮೂರ್ಖ ನಾನಲ್ಲ: ಡಿಸಿಎಂ"

ಬೆAಗಳೂರು: ಲಾಲ್ ಬಾಗ್ ಹಾಳು ಮಾಡುವಷ್ಟು ಮೂರ್ಖ ನಾನಲ್ಲ. ಟನಲ್ ವಿರೋಧಿಸಿ ಬಿಜೆಪಿ ಅಭಿಯಾನ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಸಂಬAಧ ಮಾಧ್ಯಮಕ್ಕೆ ಉತ್ತರಿಸಿದ ಅವರು, ಸಹಿ ಸಂಗ್ರಹ ಮಾಡಲಿ ಅದಕ್ಕೆ ನಮ್ಮ ಅಭ್ಯಂತರ ಇಲ್ಲ.ಅಶೋಕ್ ಅಧ್ಯಕ್ಷತೆಯಲ್ಲೇ ಸಮಿತಿ ರಚನೆ ಮಾಡಲು ಸಿದ್ದ ಟನಲ್‌ನಿಂದಲೇ ತಾನೇ ಮೇಟ್ರೋ ಬಂದಿದ್ದು ಎಂದಿದ್ದಾರೆ.

ನಾನು ಎಲ್ಲವನ್ನು ಅಧ್ಯಯನ ಮಾಡಿದ್ದೇನೆ. ವಿಪಕ್ಷ ನಾಯಕ ಅಶೋಕ್ ತೇಜಸ್ವಿ ಸುರ್ಯ ಹೇಳುತ್ತೇನೆ' ರಸ್ತೆ ಯೋಜನೆ ಬಗ್ಗೆ ಬೇಕಿದ್ದರೆ ಪರಿಹಾರ ನೀಡಲಿ. ತಾಂತ್ರಿಕವಾಗಿ ಸಮಸ್ಯೆ ಇದ್ದರೆ ಸಲಹೆ ನೀಡಿದರೆ ಸ್ವೀಕರಿಸುತ್ತೇವೆ. ಬೇಕಿದ್ದರೇ ಅವರೇ ಒಳ್ಳೆಯ ತಂತ್ರಜ್ಞರನ್ನು ಶಿಫಾರಸು ಮಾಡಲಿ ಎಂದು ಸಲಹೆ ನೀಡಿದ್ದಾರೆ. ಸತೀಶ್ ದೆಹಲಿ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಅವರು, ಅವರವರ ವೈಯಕ್ತಿಕ ವಿಚಾರಕ್ಕೆ ಭೇಟಿ ನೀಡುತ್ತಾರೆ. ಅವರವರ ಕೆಲಸಗಳಿಗೆ ದೆಹಲಿಗೆ ಹೋಗುತ್ತಾರೆ. ಎಐಸಿಸಿ ಕಚೇರಿ ನಮಗೆಲ್ಲಾ ದೇವಾಲಯ ಇದ್ದಂತೆ. ಅವರು ಹೋಗಿ ಬರಲಿ ಬಿಡಿ. ನಾನು ೫-೬ಕ್ಕೆ ಬಿಹಾರಕ್ಕೆ ಹೋಗುತ್ತೇನೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು