LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಡುಚಿರತೆ ಶವ ಪತ್ತೆ

ನೆಲಮಂಗಲ: ಬೆಂಗಳೂರಿನ ದಾಸನಪುರದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ 6 ವರ್ಷದ ಗಂಡು ಚಿರತೆಯ ಮೃತದೇಹ ಪತ್ತೆಯಾಗಿದೆ. ಮೇಲ್ನೋಟಕ್ಕೆ ಹಿಟ್ ಅಂಡ್ ರನ್‍ಗೆ ಚಿರತೆ ಸಾವಿಗೀಡಾಗಿದೆ ಎಂದು ತಿಳಿದುಬಂದಿದೆ. ಆದರೆ, ಯಾರೊ ಚಿರತೆಯನ್ನು ಕೊಂದು ಬಿಸಾಡಿದಿದ್ದಾರೆ ಎಂಬ ಅನುಮಾನ ಕೂಡ ವ್ಯಕ್ತವಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಚಿರತೆ ಸಾವಿಗೆ ಕಾರಣ ತಿಳಿದು ಬರಲಿದೆ.

ಆರ್‍ಎಫ್‍ಒ ಗೋವಿಂದರಾಜು ನೇತೃತ್ವದಲ್ಲಿ ಚಿರತೆ ಮರಣೋತ್ತರ ಪರೀಕ್ಷೆ ನೆರವೇರಲಿದೆ.ಪ್ರಕರಣ ಸಂಬಂಧ ಬೆಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಮಾತನಾಡಿ, ಬೆಳಗಿನ ಜಾವ 3ಗಂಟೆಗೆ ನೆಲಮಂಗಲ ಸಂಚಾರಿ ಪೊಲೀಸರು ಅಪಘಾತದಲ್ಲಿ ಚಿರತೆ ಸಾವನ್ನಪ್ಪಿದರ ಬಗ್ಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ, 6 ವರ್ಷದ ಗಂಡು ಚಿರತೆ ಮೃತಪಟ್ಟಿದೆ. ಸದ್ಯ ಚಿರತೆ ಶವವನ್ನು ನಗರೂರಿನ ನರ್ಸರಿಯಲ್ಲಿ ಇಡಲಾಗಿದೆ. ದಾಸನಪುರ ಪಶು ಚಿಕಿತ್ಸಾಲಯದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಚಿರತೆ ಸಾವಿಗೆ ಕಾರಣ ತಿಳಿದು ಬರಲಿದೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು