LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಭೀಕರ ನದಿ ದುರಂತ ಪ್ರಕರಣ 11ಕ್ಕೇರಿದ ಸಾವಿನ ಸಂಖ್ಯೆ

ಕಾರವಾರ: ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಭಾನುವಾರ 10 ಜನರ ಮೃತದೇಹ ಪತ್ತೆಯಾಗಿದ್ದವು, ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನ ಮಾದೇವ್ ನಾಯ್ಕ್ ಎಂದು ಗುರುತಿಸಲಾಗಿದೆ. ನದಿಯಲ್ಲಿ ನಾಪತ್ತೆಯಾಗಿದ್ದವರಿಗಾಗಿ ಇಂದು ಬೆಳಿಗ್ಗೆ 8 ಗಂಟೆಯಿಂದ ಎನ್‌ಡಿಆರ್‌ಎಫ್ ತಂಡ ಶೋಧ ಕಾರ್ಯಾಚರಣೆ ನಡೆಸಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST