LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಜ್ಯಸಭಾ ಚುನಾವಣೆ ರಾಜ್ಯದಿಂದಲೇ ಆಯ್ಕೆಗೆ ದೇವೇಗೌಡರ ಒಲವು

ನವದೆಹಲಿ: ಜೂನ್ ಅಂತ್ಯಕ್ಕೆ ರಾಜ್ಯದಿಂದ ರಾಜ್ಯಸಭೆಗೆ ಖಾಲಿಯಾಗಲಿರುವ ನಾಲ್ಕು ಸ್ಥಾನಗಳಿಗೆ ಜುಲೈ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ರಾಜ್ಯ ವಿಧಾನಸಭೆಯಲ್ಲಿ ಈಗಿರುವ ಸಂಖ್ಯಾ ಬಲದ ಪ್ರಕಾರ ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನ ಕಾಂಗ್ರೆಸ್‌ಗೆ ಲಭಿಸಲಿದ್ದು, ಒಂದು ಸ್ಥಾನ ಎನ್‌ಡಿಎ ಮೈತ್ರಿಕೂಟಪಕ್ಷವಾದ ಬಿಜೆಪಿ -ಜೆಡಿಎಸ್‌ಗೆ ಲಭ್ಯವಾಗಲಿದೆ.
ಒಂದು ಸ್ಥಾನದಿಂದ ಜೆಡಿಎಸ್-ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಬೇಕಾಗಿದೆ. ಈಗಾಗಲೇ ಕೇಂದ್ರದ ಬಿಜೆಪಿ ವರಿಷ್ಠರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಮತ್ತೆ ರಾಜ್ಯಸಭೆಗೆ ಆಯ್ಕೆ ಮಾಡಲು ಒಲವು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ಹಾಗಾಗಿ ಮಹಾರಾಷ್ಟçದಿಂದ ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ದೇವೇಗೌಡರನ್ನು ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಚಿಂತನೆ ನಡೆಸಿದ್ದಾರೆ. ಆದರೆ ಇದಕ್ಕೆ ದೇವೇಗೌಡರು ಸಹಮತ ವ್ಯಕ್ತಪಡಿಸದೆ ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಲು ಒಲವು ತೋರುತ್ತಿದ್ದಾರೆ ಎಂದು ತಿಳಿದುಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು