LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಧರ್ಮಂ ಟ್ರೇಲರ್‌ ಬಿಡುಗಡೆ "

"ಧರ್ಮಂ " ಚಿತ್ರದ ಟ್ರೇಲರ್‌ಅನ್ನು ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಬಿಡುಗಡೆ ಮಾಡಿ ಶುಭ ಹಾರೈಸಿದರು. ಈ ವೇಳೆ ಚಿತ್ರದ ಹಾಡುಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು
ಪವರ್ ಫುಲ್ ಶೀರ್ಷಿಕೆ , ಡುಯೆಟ್ ಹಾಡು ನೋಡಿ ಚಿತ್ರದ ಬಗ್ಗೆ ಆಕರ್ಷಿತನಾಗಿದ್ದೆ. ಚಿತ್ರದ ಛಾಯಾಗ್ರಾಹಕನಿಗೆ ಒಳ್ಳೆಯ ಭವಿಷ್ಯವಿದೆ.  ನೋಡಿದಾಗಲೇ ಚಿತ್ರವನ್ನು ಹಿಡಿದು ಕೂಡಿಸಲಿದೆ. ೮೦ರ ದಶಕದ ಚಿತ್ರವನ್ನು ಅತ್ಯುತ್ತಮವಾಗಿ ಕಟ್ಟಿಕೊಟ್ಟಿದ್ದೀರಿ.. ಚಿತ್ರಕ್ಕೆ ನೀವೂ ಒಬ್ಬ ನಾಯಕ. ನಾಯಕಿ ವಿರಾಣಿಕ ಶೆಟ್ಟಿ ಮತ್ತು ನಾಯಕ ಸಾಯಿ ಶಶಿಕುಮಾರ್ ಉತ್ತಮವಾಗಿ ನಟಿಸಿದ್ದಾರೆ.

ಧರ್ಮಂ ಚಿತ್ರದ ವಿಷಯವನ್ನು ಯಾವುದೇ ಪೂರ್ವಾಗ್ರಹ ಪೀಡಿತವಿಲ್ಲದೆ ಚಿತ್ರವನ್ನು ತೆರೆಗೆ ಕಟ್ಟಿಕೊಡಬೇಕೆಂದರು. ಜನಕ್ಕೆ ಒಳ್ಳೆಯ ಸಿನಿಮಾ ಕೊಡಬೇಕು.. ಅವನಿಗೆ ನಂಬಿಕೆ ಬರುವ ಸಿನಿಮಾಕೊಟ್ಟರೆ ಚಿತ್ರಮಂದಿರಕ್ಕೆ ಬರುತ್ತಾರೆ. ಅದೇ ರೀತಿ ಧರ್ಮಂ ಚಿತ್ರ ನಿರ್ಮಾಪಕರಿಗೂ ಒಳ್ಳೆಯದಾಗಲಿ ಎಂದು ಹಾರೈಸಿದರು ಜಾತಿ ಮತ್ತು ಹಿಂದು ಧರ್ಮದ
ಹಿನ್ನೆಲೆಯಲ್ಲಿ ಚಿತ್ರ ಮಾಡಲಾಗಿದೆ. ಹಿಂದುತ್ವ ಉಳಿಬೇಕು ಎನ್ನುವುದು ನಮ್ಮ ಉದ್ದೇಶ .ಚಿತ್ರದ ಟ್ರೇಲರ್‌ ನಲ್ಲಿ ಕಠಿಣವಾದ ವಿಷಯವನ್ನು ತೆರೆಯ ಮೇಲೆ ತಂದಿದ್ದೇವೆ ಅಂದರು. ನಾಯಕ ಸಾಯಿ ಶಶಿಕುಮಾರ್ ಮಾತನಾಡಿ ಚಿತ್ರದಲ್ಲಿ ಕರಿಮುತ್ತು ಎನ್ನುವ ಪಾತ್ರ ಮಾಡಿದ್ದೇನೆ. ಜೀವನದ ಪ್ರಮುಖ ಚಿತ್ರ. ಇಡೀ ತಂಡಕ್ಕೆ ಧನ್ಯವಾದ. ಸಿನಿಮಾ ನೋಡಿ ಬೆಂಬಲಿಸಿ ಎಂದು ಮನವಿ ಮಾಡಿದರು.

ನಾಯಕಿ ವಿರಾಣಿಕ ಶೆಟ್ಟಿ ಮಾತನಾಡಿ ಚಿತ್ರದಲ್ಲಿ ನೀಲಾ ಎನ್ನುವ ಪಾತ್ರ ಮಾಡಿದ್ದೇನೆ. ಗಂಡಸರನ್ನು ಕಂಡರೆ ಕತ್ತೆತ್ತಿ ನೋಡದ ಹುಡುಗಿ ಪಾತ್ರ. ಆಡಿಷನ್ನಲ್ಲಿ ಮೂರು ಪೇಜ್ ಡೈಲಾಗ್ ಅನ್ನು ಸಿಂಗಲ್ ಟೈಕ್ ಮಾಡಿದ್ದೆ ಆ ನಂತರ ನಿರ್ದೇಶಕರು ಆಯ್ಕೆ ಮಾಡಿದರು. ಈ ವರ್ಷ ಮೂರನೇ ಚಿತ್ರ ಬಿಡುಗಡೆ ಆಗುತ್ತಿದೆ. ದೊಡ್ಡ ದೊಡ್ಡ ನಿರ್ದೇಶಕರು ಚಿತ್ರದ ಹಾಡಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಇದು ಇನ್ನಷ್ಟು ಆತ್ಮವಿಶ್ವಾಸ ಹೆಚ್ಚಿಸಿದೆ ಎಂದರು. ನಿರ್ಮಾಪಕ ಡಾ. ಎಸ್ ಕೆ ರಾಮಕೃಷ್ಣ ಮಾತನಾಡಿ ಸಿನಿಮಾ ಬಗ್ಗೆ ಯಾವುದೇ ಅನುಭವ ಇರಲಿಲ್ಲ.ನಿರ್ದೇಶಕ ನಾಗಮುಖ ಸ್ನೇಹಿತರು. ಅವಕಾಶ ಸಿಗ್ತಾ ಇಲ್ಲ ಸಿನಿಮಾ ಮಾಡಬೇಕು ಎಂದರು. ಒದ್ದಾಟ ನೋಡಿ ಸಿನಿಮಾ ನಿರ್ಮಾಣಕ್ಕೆ ಮುಂದಾದೆ. ಚಿತ್ರ ನೋಡಿದ ಮಂದಿಗೆ ಇಷ್ಟವಾಗಲಿದೆ.
ಪ್ರೇಕ್ಷಕ ಕೊಡುವ ಕಾಸಿಗೆ ಚಿತ್ರ ಮೋಸ ಮಾಡುವುದಿಲ್ಲ.

ಚಿತ್ರ ಇನ್ನಷ್ಟು ಸಿನಿಮಾ ಮಾಡಲು ಪ್ರೋತ್ಸಾಹ ನೀಡಿ ಎಂದರುಚಿತ್ರದ ನಾಯಕ, ನಾಯಕಿ ಸೇರಿದಂತೆ ಎಲ್ಲಾ ಕಲಾವಿದರು ಪ್ರೀತಿಯಿಂದ ಕೆಲಸ ಮಾಡಿದ್ದಾರೆ. ಇಡೀ ತಂಡ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಹಿರಿಯ ಕಲಾವಿದ ಅಶೋಕ್ ಹೆಗ್ಡೆ ಮಾತನಾಡಿ ನಿರೀಕ್ಷೆಯ ಸಿನಿಮಾವನ್ನು ನಿರ್ದೇಶಕ ನಾಗಮುಖ ಮಾಡಿದ್ದಾರೆ. ಒಳ್ಳೆಯ ಸಿನಿಮಾ ಚಿತ್ರಮಂದಿರಕ್ಕೆ ಬನ್ನಿ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು