LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ದೆಹಲಿಯಲ್ಲಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಧರಣಿ


ದೆಹಲಿ: ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆದಿದೆ. ಜಂಥರ್‌ಮಂಥರ್‌ನಲ್ಲಿ ಆಮ್‌ಆದ್ಮಿ ಪಕ್ಷ ವಿವಿಧ ವಿದ್ಯಾರ್ಥಿಗಳ ಸಂಘಟನೆ ವತಿಯಿಂದ ಧರಣಿ ನಡೆಸಲಾಗುತ್ತಿದೆ. ಯಾವುದೇ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಲು ಅವಕಾಶ ನೀಡದಿದ್ದರೂ ಪ್ರತಿಭಟನೆ ನಡೆಸುತ್ತಿರುವ ಕ್ರಮ ಸರಿಯಿಲ್ಲ ಎಂದು ಹೇಳಿ ದೆಹಲಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನೆ ನಡೆಸುತ್ತಿದ್ದ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗೋವಿಂದರಾಜನಗರ ಪ್ರಥಮ ಮಹಿಳಾ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿರುವ ಪತ್ರಕರ್ತೆ ಪದ್ಮ ನಾಗರಾಜು ಕನ್ನಡ ಜಾನಪದ ಪರಿಷತ್ತಿನಿಂದ ಅಧಿಕೃತ ಆಹ್ವಾನಮತ್ತೆ 2 ಅರ್ಜಿ ಸಲ್ಲಿಸಿದ  ಆರೋಪಿ, ನಟ ದರ್ಶನ್ದೆಹಲಿಯಲ್ಲಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಧರಣಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ರಾಜಕೀಯ ಕೆಸರೆರಚಾಟರಾಜ್‌ಘಾಟ್‌ನಲ್ಲಿ ಗಾಂಧಿ ಸಮಾಧಿಗೆ ಪ್ರಧಾನಿ ಗೌರವಬಡ ಮಕ್ಕಳ ಶಿಕ್ಷಣಕ್ಕಾಗಿ ರೂ.30 ಕೋಟಿ ಮೌಲ್ಯದ 10 ಎಕರೆ ಭೂಮಿ ದಾನಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನೆಲೆಯಲ್ಲಿ ನಗರದಲ್ಲಿ ಬೃಹತ್ ಬೈಕ್ ರ‍್ಯಾಲಿನಗು-ಬದುಕಿನ ಮೌನ ಭಾಷೆ50 ಲಕ್ಷ ಮತದಾರರನ್ನು ಕೈಬಿಡುವ ಷಡ್ಯಂತ್ರದ ಆರೋಪ ಮಾಡಿರುವ ಸಿಎಂ ಡಿಕೆಶಿ ಅದನ್ನು ಸಾಬೀತು ಪಡಿಸಲಿ, ಇಲ್ಲವೇ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ ಆಗ್ರಹ