LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಧೀರೇನ್ ರಾಜ್ ಕುಮಾರ್ ಆದ ಧೀರೇನ್ ರಾಮ್ ಕುಮಾರ್

ಧೀರೇನ್ ರಾಮ್ ಕುಮಾರ್ ಅವರನ್ನು ಧೀರೇನ್ ಆರ್ ರಾಜ್ ಕುಮಾರ್ ಆಗಿ ಕೆ.ಆರ್.ಜಿ.ಸ್ಟೂಡಿಯೋಸ್ ಮರುಪರಿಚಯಿಸಿದೆ. ಧೀರೇನ್ ಅವರ ಹುಟ್ಟುಹಬ್ಬದ ಅಂಗವಾಗಿ ಒಂದು ಹೊಸ ಚಿತ್ರವನ್ನೂ ಕೂಡ ಕೆ.ಆರ್.ಜಿ ಘೋಷಿಸಿದೆ. ಚಿತ್ರದ ಕುರಿತು ಮಾಹಿತಿಯನ್ನು ಸದ್ಯದಲ್ಲೇ ತಿಳಿಸಲಾಗುವುದು.

ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶವನ್ನು ಹೊಂದಿರುವ ಕೆ.ಆರ್.ಜಿ ಸಂಸ್ಥೆ, ಇದೀಗ ಈ ನಿಟ್ಟಿನಲ್ಲಿ ಮತ್ತೊಂದು ಮಹತ್ತರ ಹೆಜ್ಜೆಯನ್ನು ಇಟ್ಟಿದೆ. "ರತ್ನನ್ ಪ್ರಪಂಚ" ಮೂಲಕ ರೋಹಿತ್ ಪದಕಿ, "ಪೌಡರ್" ಚಿತ್ರದ ಮೂಲಕ ಜನಾರ್ದನ್ ಚಿಕ್ಕಣ್ಣ, "ಗುರುದೇವ್ ಹೊಯ್ಸಳ" ಚಿತ್ರದ ಮೂಲಕ ವಿಜಯ್ ನಾಗೇಂದ್ರ ಮುಂತಾದ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ಕೀರ್ತಿ ಕೆ.ಆರ್.ಜಿ.ಗೆ ಇದ್ದು, ಈ ರೀತಿ ಹೊಸ ಪ್ರತಿಭೆಗಳನ್ನು ಪರಿಚಯಿಸಿ, ಕನ್ನಡ ಚಿತ್ರರಂಗವನ್ನು ಬಹು ದೊಡ್ಡ ಮಟ್ಟಕ್ಕೆ ಕೊಂಡೊಯ್ಯುವ ಗುರಿಯನ್ನು ಸಂಸ್ಥೆ ಹೊಂದಿದೆ.ಪ್ರಸ್ತುತವಾಗಿ ಬಹು ನಿರೀಕ್ಷಿತ "ಉತ್ತರಕಾಂಡ" ಚಿತ್ರ ಸೆಟ್ಟೇರಿದ್ದು, "ಪೌಡರ್" ಚಿತ್ರದ ಡಬ್ಬಿಂಗ್ ಕಾರ್ಯ ಬಿರುಸಿನಿಂದ ಸಾಗುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು