LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಮಕ್ಕಳಿಗೆ ಡಿಕ್ಷನರಿ ಬುಕ್ ಹಾಗೂ ಸಸಿ ವಿತರಣೆ ಕಾರ್ಯಕ್ರಮ

ಮಳವಳ್ಳಿ: 68ನೇ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್ ರಾಜಕುಮಾರ್ ಸ್ಮರಣಾರ್ಥವಾಗಿ ಪಟ್ಟಣದ ಪೇಟೆ ಒಕ್ಕಲಗೇರಿಯ ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಡಿಕ್ಷನರಿ ಬುಕ್ ಹಾಗೂ ಸಸಿ ವಿತರಣೆ ಕಾರ್ಯಕ್ರಮವು ಇಂದು ಜರಗಿತು.

ಅಧ್ಯಕ್ಷತೆಯನ್ನು ಪುರಸಭೆ ಸದಸ್ಯರಾದ ಜಯ ಸಿಂಹ ಉದ್ಘಾಟನೆಯನ್ನು ಕಾಂಗ್ರೆಸ್ ಮುಖಂಡರಾದ ಚಿಕ್ಕೆಬಾಗಲು ವೇದಮೂರ್ತಿ ರವರು ಉದ್ಘಾಟಿಸಿದರು.

ಘನ ಉಪಸ್ಥಿತಿ ಎಸ್ ಯಶೋದ ಗೌಡರು ಐ ಏನ್ ಟಿ ಯು ಸಿ ಅಧ್ಯಕ್ಷರು ಪಾಲ್ಗೊಂಡಿದ್ದರುಮುಖ್ಯ ಅತಿಥಿಗಳಾಗಿ ಭಗವಾನ್ ಬುದ್ಧ ವಿದ್ಯಾ ಸಂಸ್ಥೆಯ ಯಮದೂರು ಸಿದ್ದರಾಜುರವರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬೋರೇಗೌಡ ಕಾರ್ಯಕ್ರಮದ ಆಯೋಜನೆಯನ್ನು ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟದ ಅಧ್ಯಕ್ಷರು ಹಾಗೂ ಮಾಜಿ ಕಾಂಗ್ರೆಸ್ ಪಕ್ಷದ ವಕ್ತಾರ ಶಿವಣ್ಣರವರು ವಹಿಸಿದ್ದರು. ಚುಂಚಯ್ಯರವರು ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಶಿಕ್ಷಕರು ಪಾಲ್ಗೊಂಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು