LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಡೆಸ್ಕ್‍ಗಳ ವಿತರಣೆ

ರಾಮನಗರ: ನಗರದ ಅರ್ಕೇಶ್ವರ ಕಾಲೋನಿಯ ಟ್ರೂಪ್ಲೈನ್ ನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಟೈಲ್ ಡಿ ವಿಟ ಪ್ರೈವೆಟ್ ಲಿಮಿಟೆಡ್ ಸಂಸ್ಥೆ ವತಿಯಿಂದ ಶೌಚಾಲಯವನ್ನು ನಿರ್ಮಿಸಿಕೊಟ್ಟು ಡೆಸ್ಕ್ ಗಳನ್ನು ವಿತರಣೆ ಮಾಡಲಾಯಿತು.

ಸ್ಟೈಲ್ ಡಿ ವಿಟ ಪ್ರೈವೆಟ್ ಲಿಮಿಟೆಡ್ ಸಂಸ್ಥೆಯ ವ್ಯಾವಸ್ಥಾಪಕಿ ಅನಿಕರ್ತಗಿ ಮಾತನಾಡಿ ರಾಮನಗರ ನಗರಸಭೆ ವ್ಯಾಪ್ತಿಯ ಟ್ರೂಪ್ಲೈನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದುಕೊಂಡಿದ್ದು, ಶಾಲೆಗೆ 40 ಡೆಸ್ಕ್ ಗಳನ್ನು ನೀಡಲಾಗಿದೆ, ಈ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗಾಗಿ ಪ್ರತ್ಯೇಕ ಶೌಚಾಲಯ ಇಲ್ಲದಿರುವುದನ್ನು ಕಂಡು ಮೂರು ಶೌಚಾಲಯಗಳನ್ನು ನಿರ್ಮಿಸಿಕೊಟ್ಟಿದ್ದು.

ಇದರೊಟ್ಟಿಗೆ ನಲಿ-ಕಲಿ ಕಾರ್ಯಕ್ರಮಕ್ಕೆ ಅನುಕೂಲವಾಗುವಂತೆ ಟೇಬಲ್ ಮತ್ತು ಕುರ್ಚಿಗಳನ್ನು ಒದಗಿಸಿದ್ದೇವೆ ಎಂದ ಅವರು ನಮ್ಮ ಜೊತೆ ರಾಮನಗರದ ರೋಟರಿ ಸಿಲ್ಕ್ ಸಿಟಿ, ರೋಟರಿ ಬೆಂಗಳೂರು ಸೌತ್-ಸಮರ್ಪಣ ಕ್ಲಬ್ ಒಗ್ಗೂಡಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು.ಈ ಸಂದರ್ಭದಲ್ಲಿ ರಾಮನಗರ ರೋಟರಿ ಸಿಲ್ಕ್ ಸಿಟಿಯ ಅಧ್ಯಕ್ಷ ಇಶಾಂತ್.ಎಸ್.ಬಿ(ಸುನಿಲ್), ರೋಟರಿ ಬೆಂಗಳೂರು ಸೌತ್-ಸಮರ್ಪಣ ಕ್ಲಬ್ ಅಧ್ಯಕ್ಷ ಹರಿನಾಥ್‍ರಾಜ್, ನಗರಸಭೆ ಸದಸ್ಯ ರಮೇಶ್, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರು, ಶಾಲೆಯ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವರ್ಗ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು