LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಆಹಾರ ಧಾನ್ಯಗಳ ಕಿಟ್ ವಿತರಣೆ

ಬೆಂಗಳೂರು ಗ್ರಾಮಾಂತರ: ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ವತಿಯಿಂದ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ಮತ್ತು ತಿದ್ದುಪಡಿ ಕಾಯ್ದೆ 2016ರಡಿಯಲ್ಲಿ ಜಿಲ್ಲೆಯಲ್ಲಿ ಬಾಲಕಾರ್ಮಿಕರನ್ನು ಹಾಗೂ ಕಿಶೋರ ಕಾರ್ಮಿಕರನ್ನು ನೇಮಿಸಿಕೊಂಡಿರುವವರ.

ವಿವಿಧ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಅನಿರೀಕ್ಷಿತ ತಪಾಸಣೆ ಮತ್ತು ಹಠಾತ್ ದಾಳಿಯನ್ನು ಕೈಗೊಂಡಾಗ ಕಂಡುಬಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಕ್ಕಳಿಗೆ ಎಸ್.ಸಿ.ಎಸ್.ಪಿ. ಮತ್ತು ಟಿ.ಎಸ್.ಪಿ ಯೋಜನೆಯಡಿ ಶೈಕ್ಷಣಿಕ ಸಾಮಾಗ್ರಿಗಳನ್ನು ಮತ್ತು ಅವರ ಫೋಷಕರಿಗೆ ಆಹಾರ ಧಾನ್ಯಗಳ ಕಿಟ್ ಗಳನ್ನು ಜಿಲ್ಲಾಧಿಕಾರಿಗಳಾದ ಡಾ.ಶಿವಶಂಕರ್.ಎನ್ ಅವರು ವಿತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ ಹೆಚ್.ಆರ್ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಸುಬ್ಬಾರಾವ್.ಎಸ್ ಹಾಗೂ ಪೋಷಕರು ಮತ್ತು ಮಕ್ಕಳು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು