LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಕೆಆರ್‍ಎಸ್ ಪಕ್ಷದ ಅಭ್ಯರ್ಥಿ ಜೀವನ್‍ರನ್ನು ಗೆಲ್ಲಿಸಲು ಜಿಲ್ಲಾಧ್ಯಕ್ಷ ಶಿವಶಂಕರ್ ಮನವಿ

ದೊಡ್ಡಬಳ್ಳಾಪುರ: ಪದವೀಧರರ ಏಳಿಗೆಗಾಗಿ ಶ್ರಮಿಸಲು, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಮಾಡಲು ಕೆ ಆರ್ ಎಸ್ ಪಕ್ಷದ ವತಿಯಿಂದ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ಜೀವನ್ ಸ್ಪರ್ಧಿಸುತ್ತಿದ್ದಾರೆ ಎಂದು ಕೆ ಆರ್ ಎಸ್ ಪಕ್ಷದ ಜಿಲ್ಲಾಧ್ಯಕ್ಷ ಶಿವಶಂಕರ್ ತಿಳಿಸಿದರು.

ನಗರದ ಕೆ ಆರ್ ಎಸ್ ಪಕ್ಷದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂವಿಧಾನ ಉಳಿವಿಗಾಗಿ ಪ್ರಜಾಪ್ರಭುತ್ವದ ಅಡಿಯಲ್ಲಿ ಯಾವುದೇ ರೀತಿಯ ಆಮಿಷಗಳನ್ನು ಮತದಾರರಿಗೆ ನೀಡದೆ ಭ್ರಷ್ಟಾಚಾರ ರಹಿತ ಚುನಾವಣೆ ನಡೆಸುವುದು ನಮ್ಮ ಪಕ್ಷದ ಸಿದ್ದಂತವಾಗಿದೆ ಅಂತೆಯೇ ಈ ಬಾರಿಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ಪದವೀಧರರು, ಯುವಕರು ಆದ ಜೀವನ್ ಸ್ಪರ್ಧಿಸಿದ್ದು . ಕ್ಷೇತ್ರದ ಪದವೀಧರರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಲಿದ್ದಾರೆ ಎಂದರು.

ಹಣ, ಹೆಂಡ ಸೇರಿದಂತೆ ಇತರೆ ಅಮಿಷಗಳನ್ನು ಮತದಾರರಿಗೆ ಒಡ್ಡುವ ಮೂಲಕ ಮತ ಪಡೆಯುವ ಹುನ್ನಾರ ನಡೆಯುತ್ತಿದೆ. ಆದರೆ ಕ್ಷೇತ್ರದ ಪದವೀಧರನ್ನು ಯಾಮಾರಿಸುವುದು ಅಷ್ಟು ಸುಲಭದ ಮಾತಲ್ಲ, ಅವರು ಪ್ರಜ್ಞಾವಂತರಾಗಿದ್ದು. ಈ ಬಾರಿ ತಮ್ಮ ಮತವನ್ನು ಕೆಆರ್‍ಎಸ್ ಪಕ್ಷಕ್ಕೆ ನೀಡುವ ಮೂಲಕ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಿಸಲಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಹಾಗೆ ಮುಂಬರುವ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ಕೆ ಆರ್ ಎಸ್ ಪಕ್ಷದ ವತಿಯಿಂದ ಸ್ಪರ್ಧಿಸಲು ಇಚ್ಚಿಸುವ ಆಕಾಂಕ್ಷಿಗಳು ಪಕ್ಷದ ಕಚೇರಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸುವಂತೆ ಮನವಿ ಮಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು