LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ದೀಪಾವಳಿ ಉಡುಗೊರೆ"

ಶಿವರಾಜಕುಮಾರ್ ಅಭಿನಯದ ೧೩೫ನೇ ಚಿತ್ರವನ್ನು ಆಫ್ರೋಡೈಟ್ ರಿನೈಸ್ಸಾನ್ಸ್ ಟಾಕೀಸ್ ಬ್ಯಾನರ್ ಅಡಿಯಲ್ಲಿ ರಾಜ್ ನಿರ್ಮಾಣ ಮಾಡುತ್ತಿದ್ದ ಹರಿ ಜಯಣ್ಣ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಫ್ಯಾಮಿಲಿ ಎಂಟರ್ಟೈನರ್  ಚಿತ್ರವಾಗಿದ್ದು ಶಿವಣ್ಣ ವಿಭಿನ್ನ ಹಾಗೂ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮುಂದಿನ ವರ್ಷದ ಪ್ರಾರಂಭದಲ್ಲಿ ಚಿತ್ರೀಕರಣ ಶುರುವಾಗಲಿದ್ದು ಚಿತ್ರದ ಸ್ಕ್ರಿಪ್ಟ್ ಮತ್ತು ಪ್ರೀ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ನಾಯಕಿ ಹಾಗೂ ಇನ್ನಿತರ ಪ್ರಮುಖ ಪಾತ್ರಗಳ ಆಯ್ಕೆ ನಡೆಯುತ್ತಿದ್ದು, ಉಳಿದ ಕಲಾವಿದರು ಹಾಗೂ ತಂತ್ರಜ್ಞರನ್ನು ಇನ್ನು ಕೆಲವು ದಿನಗಳಲ್ಲಿ ಅಂತಿಮಗೊಳಿಸಲಾಗುವುದು. ಇದು ತಮ್ಮ ಸಂಸ್ಥೆ ಮತ್ತು ತಂಡದಿಂದ ಶಿವಣ್ಣನ ಅಭಿಮಾನಿಗಳಿಗೆ ದೀಪಾವಳಿ ಉಡುಗೊರೆ ಎಂದು ನಿರ್ಮಾಪಕರು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು