LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

"ಡಿಕೆಶಿ ಅವರನ್ನು ಸಿಎಂ ಮಾಡಬೇಕೆಂಬ ಆಸೆಯಿದೆ: ಡಿ.ಕೆ.ಸುರೇಶ್"

ಬೆಂಗಳೂರು : ಅಣ್ಣನನ್ನ ಮುಖ್ಯಮಂತ್ರಿ ಮಾಡಬೇಕೆಂಬ ಆಸೆ ನನಗೂ ಇದೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬAಧಪಟ್ಟAತೆ ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುವ ಕುರಿತು, ಅಣ್ಣನನ್ನು ಮುಖ್ಯಮಂತ್ರಿ ಮಾಡಬೇಕೆಂಬ ಆಸೆ ನನಗೂ ಇದೆ. ಅವರ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ. ನವೆಂಬರ್ ೧೫ರ ಕ್ರಾಂತಿ ಬಗ್ಗೆ ಮಾಹಿತಿ ಇಲ್ಲ ನವೆಂಬರ್ ಅಂದ್ರೆ ನನಗೆ ನೆನಪಾಗೋದು ಕನ್ನಡ ರಾಜ್ಯೋತ್ಸವ. ಸಿದ್ದರಾಮಯ್ಯ ಮತ್ತೆ ಚುನಾವಣೆಯಲ್ಲಿ ಸ್ಪರ್ಧೆಸಿದರೆ ಒಳ್ಳೆಯದು. ೯೮-೯೫ ವಯಸ್ಸು ಆಗಿರುವವರು ರಾಜಕೀಯದಲ್ಲಿ ಇದ್ದಾರೆ. ರಾಜಣ್ಣ ಸಲಹೆ ಅಭಿಪ್ರಾಯಗಳನ್ನು ವರಿಷ್ಟರಿಗೆ ತಿಳಿಸ್ತಾರೆ, ಸ್ವಾಗತ ಎಲ್ಲಾ ಸಂದರ್ಭದಲ್ಲಿ ಎಲ್ಲರನ್ನು ಸಂತೋಷಪಡಿಸಲು ಆಗಲ್ಲ ನಾನು ಯಾವಾಗ್ಲೂ ಎಣ್ಣೆಯನ್ನು ಮೈಗೆ ಹಚ್ಚಿಕೊಳ್ಳುವುದಿಲ್ಲ. ಹೆಚ್ಚುವರಿ ಉಪಮಂತ್ರಿಗಳ ನೇಮಕಕ್ಕೆ ಒತ್ತಾಯ ವಿಚಾರವಾಗಿ, ಎಲ್ಲರ ಸಲಹೆಗಳನ್ನು ಹೈಕಮಾಂಡ್ ಗಮನಿಸುತ್ತೆ. ದಲಿತ ಸಿಎಂ ಚರ್ಚೆ ವಿಚಾರ ಸ್ವಾಗತ, ಸಮಾವೇಶ ಒಳ್ಳೆಯದು ಎಂದು ಅವರು ಹೇಳಿದ್ದಾರೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು