LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮಂತ್ರಿಪಟ್ಟಕ್ಕೆ ಒತ್ತಡ ಹಾಕಲ್ಲ

ನವದೆಹಲಿ: ನನಗೆ ಮಂತ್ರಿ ಸ್ಥಾನ ಬೇಕೆಂದು ನಾನು ಒತ್ತಡ ಹಾಕುವುದಿಲ್ಲ ಎಂದು ಮಂಡ್ಯ ಸಂಸದ, ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಎನ್‍ಡಿಎ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿದ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ನರೇಂದ್ರ ಮೋದಿ ನಾಯಕತ್ವದಲ್ಲಿ ಮತ್ತೆ ಸರ್ಕಾರ ಮುಂದುವರಿಯಲಿದೆ. ಸಚಿವ ಸ್ಥಾನದ ಬಗ್ಗೆ ನನಗೆ ಅಧಿಕೃತ ಮಾಹಿತಿ ಬಂದಿಲ್ಲ. ಆದರೂ ಸ್ಥಳೀಯ ಪಕ್ಷಗಳಿಗೆ ಸಹ ಖಾತೆ ನೀಡುತ್ತಾರೆ. ನಮ್ಮಿಂದ ಒಳ್ಳೆಯ ಕೆಲಸ ಮಾಡಲು ಸಾಧ್ಯ ಎನ್ನುವುದು ಹೈಕಮಾಂಡ್‍ಗೆ ಗೊತ್ತಿದೆ ಎಂದು ತಿಳಿಸಿದರು.ನಾಡಿನ ಜನತೆಗೆ, ದೇಶಕ್ಕೆ ಒಳ್ಳೆದಾಗುವ ಖಾತೆ ಸಿಕ್ಕಿದರೆ ಉತ್ತಮ ವಾಗಿ ಕೆಲಸ ಮಾಡಬಹುದು.

ಡಾ. ಮಂಜುನಾಥ್‍ಗೆ ಖಾತೆ ನೀಡುವ ಬಗ್ಗೆ ಅವರೇ ತೀರ್ಮಾನ ಮಾಡುತ್ತಾರೆ. ನನಗೆ ಮಂತ್ರಿ ಸ್ಥಾನ ನೀಡಬೇಕು ಎಂದು ನಾನು ನಾನು ಒತ್ತಡ ಹಾಕುತ್ತಿಲ್ಲ. ಅವರು ನೀಡಿದರೆ ಜವಾಬ್ದಾರಿ ನಿರ್ವಹಿಸುತ್ತೇನೆ ಅಷ್ಟೇ. ತೀರ್ಮಾನ ಏನಿದ್ದರೂ ಸಹ ಅವರದ್ದು ಎಂದು ಪ್ರತಿಕ್ರಿಯಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು