LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ವಿಧಾನಸಭೆ ಉಪಾಧ್ಯಕ್ಷ ಸ್ಥಾನಕ್ಕೆ ವೈದ್ಯ ನಾಮಪತ್ರ


ಬೆಂಗಳೂರು: ವಿಧಾನಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಮಂಕಾಳ ವೈದ್ಯ ಇಂದು ನಾಮಪತ್ರ ಸಲ್ಲಿಸಿದ್ದಾರೆ. 
ವಿಧಾನಸಭೆಯ ಕಾರ್ಯದರ್ಶಿ ವಿಶಾಲಕ್ಷಿ ಅವರಿಗೆ ಅವರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.  ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಎಚ್.ಸಿ. ಬಾಲಕೃಷ್ಣ, ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಮತ್ತಿತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST