LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಬೆಂಗಳೂರಿಗೆ ಚಾಲಕರಹಿತ ಮೆಟ್ರೋ ರೈಲು ಆಗಮನ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ, ಕೋಲ್ಕತ್ತಾದಿಂದ ಬೆಂಗಳೂರಿಗೆ ಚಾಲಕರಹಿತ ಮೆಟ್ರೋ ಆಗಮಿಸಿದೆ.
ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹಳದಿ ಮಾರ್ಗದಲ್ಲಿ ಸಂಚರಿಸಲಿರುವAತ ೮ನೇ ರೈಲು ಇಂದು ಬೆಂಗಳೂರಿಗೆ ತಲುಪಿದ್ದು, ಮುಂದಿನ ದಿನಗಳಲ್ಲಿ ಹಳದಿ ಮಾರ್ಗದಲ್ಲಿ ೮ನೇ ರೈಲು ಸಂಚಾರ ಆರಂಭಗೊಳ್ಳಲಿದೆ.
ಬೆAಗಳೂರಲ್ಲಿ ಆಗಸ್ಟ್.೧೦ರಂದು ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರವನ್ನು ಉದ್ಘಾಟಿಸಲಾಗಿತ್ತು. ಇದೀಗ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಇಂದು ಡ್ರೆöÊವರ್ ಲೆಸ್ ರೈಲು ಬೆಂಗಳೂರಿಗೆ ತಲುಪಿದೆ.
ಹೀಗಾಗಿ ಈ ಮಾರ್ಗದಲ್ಲಿ ಮೆಟ್ರೋ ರೈಲುಗಳ ಸಂಚಾರ ಹೆಚ್ಚಾಗಲಿದ್ದು, ಇದರಿಂದ ರೈಲುಗಳ ಓಡಾಟದ ಸಮಯ ಕೂಡ ಕಡಿಮೆಯಾಗಲಿದೆ.
ಸದ್ಯ ಬೆಂಗಳೂರಿನ ಯೆಲ್ಲೋ ಮಾರ್ಗದಲ್ಲಿ ೧೦ ನಿಮಿಷಗಳಿಗೆ ಒಂದರAತೆ ಮೆಟ್ರೋ ರೈಲುಗಳು ಸಂಚರಿಸುತ್ತಿವೆ. ನಾಳೆ ೮ನೇ ರೈಲು ಬೆಂಗಳೂರಿಗೆ ತಲುಪಿ, ಸಂಚಾರ ಆರಂಭದ ಬಳಿಕ ಸಮಯದಲ್ಲಿ ಕಡಿಮೆಯಾಗೋ ಸಾಧ್ಯತೆ ಇದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು