LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪ್ರಚಾರ ವಾಹನಗಳಿಗೆ ಚಾಲನೆ ಬಿಜೆಪಿ ರಾಜ್ಯ ಕಚೇರಿ ಬಳಿ ಪ್ರಮುಖರಿಂದ ಹಸಿರು ನಿಶಾನೆ

ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪಕ್ಷದ 5 ಚುನಾವಣಾ ಪ್ರಚಾರ ವಾಹನಗಳಿಗೆ ಚಾಲನೆ ನೀಡಲಾಯಿತು.
ವಿಧಾನಪರಿಷತ್ ಸದಸ್ಯ ಕೇಶವಪ್ರಸಾದ್, ಶಾಸಕ ಎಸ್. ಮುನಿರಾಜು, ಉತ್ತರ ಜಿಲ್ಲಾ ಅಧ್ಯಕ್ಷ ಹರೀಶ್, ಕೇಂದ್ರ ಜಿಲ್ಲಾ ಅಧ್ಯಕ್ಷ ಸಪ್ತಗಿರಿ ಗೌಡ, ಕಾರ್ಯಕರ್ತರ ಸಮ್ಮುಖದಲ್ಲಿ ಪ್ರಚಾರ ವಾಹನಗಳನ್ನು ಲೋಕಾರ್ಪಣೆಗೊಳಿಸಲಾಯಿತು.

ಇಂದು ಕೇಂದ್ರ ಲೋಕಸಭಾ ಸದಸ್ಯ ಪಿ.ಸಿ.ಮೋಹನ್ ಅವರ ನಾಮಪತ್ರ ಸಲ್ಲಿಕೆ ನಡೆಯಲಿದ್ದು, ಅದಕ್ಕಾಗಿ ವಾಹನಗಳನ್ನು ಬೀಳ್ಕೊಡಲಾಯಿತು.
ಪ್ರಧಾನಿಯವರ ಕಾರ್ಯಕ್ರಮಗಳಿಗೆ ಮಾತ್ರ ಬಳಸುವ ಬುಲೆಟ್ ಪ್ರೂಫ್ ವಾಹನವನ್ನೂ ಉದ್ಘಾಟನೆ ಮಾಡಲಾಯಿತು. ಪ್ರಧಾನಿಗಳಾದ ನರೇಂದ್ರ ಮೋದಿಯವರ ರ್ಯಾಲಿ, ಪ್ರಚಾರ ಕಾರ್ಯಕ್ರಮಗಳಿಗೆ ಇದನ್ನು ಬಳಸುವುದಾಗಿ ತಿಳಿಸಲಾಯಿತು.

ಎಲ್ಲ 28 ಕ್ಷೇತ್ರಗಳಲ್ಲಿ ಸ್ಟಾರ್ ಪ್ರಚಾರಕರು ಸೇರಿ ನಮ್ಮ ಅಭ್ಯರ್ಥಿಗಳು ಈ ವಾಹನಗಳನ್ನು ಬಳಸುತ್ತಾರೆ ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಉತ್ತರ ಜಿಲ್ಲಾಧ್ಯಕ್ಷ ಎಸ್ ಹರೀಶ್ ಅವರು ವಾಹನಗಳ ವಿನ್ಯಾಸ ಮತ್ತು ಅದರ ಬಳಕೆ ಬಗ್ಗೆ ಪತ್ರಕರ್ತರಿಗೆ ವಿವರಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು